ಮಂಗಳೂರು: ರೌಡಿ ಶೀಟರ್ ಮನೆಗೆ ಪೊಲೀಸರಿಂದ ದಿಢೀರ್ ತಪಾಸಣೆ
(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 12. ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಇಲಾಖಾ ವ್ಯಾಪ್ತಿಯಲ್ಲಿ 83 ರೌಡಿ ಶೀಟರ್‌ಗಳ ಮನೆಗಳಿಗೆ ಪೊಲೀಸರು ಭಾನುವಾರದದು ದಿಢೀರ್ ತಪಾಸಣೆ ನಡೆಸಿದ ಕುರಿತು ವರದಿಯಾಗಿದೆ. ದಾಳಿಯ ವೇಳೆ ಅಕ್ರಮ ಆಯುಧಗಳ ಬಗ್ಗೆ ಶೋಧ ನಡೆಸಿ ಯಾವುದೇ ರೌಡಿ ಚಟುವಟಿಕೆ ನಡೆಸದಂತೆ ಎಚ್ಚರಿಕೆ ನೀಡಲಾಗಿದೆ. ತಪಾಸಣೆಯ ವೇಳೆ ಯಾವುದೇ ಅಯುಧಗಳು ಪತ್ತೆಯಾಗಿಲ್ಲ. ಪೊಲೀಸ್ ಇಲಾಖೆಯು ಆಗಾಗ್ಗೆ ಇಂತಹ ತಪಾಸಣೆ ಕಾರ್ಯಾಚರಣೆಯನ್ನು ನಡೆಸುತ್ತಿದ್ದು, ಇದರಿಂದಾಗಿ ರೌಡಿಗಳ ಮೇಲೆ ನಿರಂತರ ನಿಗಾ ಸಾಧ್ಯವಾಗುತ್ತದೆ ಎಂದು […]
ಮಂಗಳೂರು: ರೌಡಿ ಶೀಟರ್ ಮನೆಗೆ ಪೊಲೀಸರಿಂದ ದಿಢೀರ್ ತಪಾಸಣೆ Read More »
ಕರಾವಳಿ