ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣ: ಬೈರತಿ ಬಸವರಾಜ್ಗೆ ಬಿಗ್ ರಿಲೀಫ್!

(ನ್ಯೂಸ್‌ ಕಡಬ)com,ಡಿ.26: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧನದ ಭೀತಿ ಎದುರಿಸುತ್ತಿದ್ದ ಶಾಸಕ ಬೈರತಿ ಬಸವರಾಜ್‌ಗೆ ಹೈಕೋರ್ಟ್‌ನಿಂದ ದೊಡ್ಡ ರಿಲೀಫ್ ಸಿಕ್ಕಿದೆ. ಪ್ರಕರಣ ಸಂಬಂಧ ಹೈಕೋರ್ಟ್ ಏಕಸದಸ್ಯ ಪೀಠವು ಷರತ್ತುಬದ್ಧ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ನ್ಯಾ. ಬಿ. ಬಸವರಾಜ ಅವರಿದ್ದ ಪೀಠ, ಶಾಸಕ ಬೈರತಿ ಬಸವರಾಜ್ ಪರ ವಾದ ಮಂಡಿಸಿದ ವಕೀಲ ಸಂದೇಶ್ ಚೌಟ ಅವರ ವಾದವನ್ನು ಪರಿಗಣಿಸಿ, ಬಂಧನವಾದರೆ ತಕ್ಷಣವೇ ಬಿಡುಗಡೆ ಮಾಡುವಂತೆ ಮಧ್ಯಂತರ ಆದೇಶ ನೀಡಿದೆ. ವಕೀಲ ಸಂದೇಶ್ ಚೌಟ […]

ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣ: ಬೈರತಿ ಬಸವರಾಜ್ಗೆ ಬಿಗ್ ರಿಲೀಫ್! Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್