‘ಅಮೆರಿಕದ ಜನತೆಗೆ 1.77 ಲಕ್ಷ ರೂ. ಡಿವಿಡೆಂಡ್’- ಟ್ರಂಪ್ ಘೋಷಣೆ

(ನ್ಯೂಸ್‌ ಕಡಬ) newskadaba.com,  ನ.08: ಡೊನಾಲ್ಡ್‌ ಟ್ರಂಪ್‌ ಅಮೆರಿಕದ ಪ್ರತಿ ಪ್ರಜೆಗೆ 2 ಸಾವಿರ ಡಾಲರ್‌(1.77 ಲಕ್ಷ ರೂ.) ಡಿವಿಡೆಂಡ್‌ ನೀಡಲಾಗುವುದು ಎಂದು ಘೋಷಣೆ ಮಾಡಿದ್ದಾರೆ. ಮಾಧ್ಯಮದ ಜೊತೆ ಮಾತನಾಡಿದ ಟ್ರಂಪ್‌ , 1 ಸಾವಿರದಿಂದ 2 ಸಾವಿರ ಡಾಲರ್‌ ವರೆಗೆ ಡಿವಿಡೆಂಡ್‌ ನೀಡುತ್ತೇನೆ ಎಂದು ಹೇಳಿದ್ದಾರೆ. ಬಹಳಷ್ಟು ಜನ ನಾನು ತೆರಿಗೆ ವಿಧಿಸಿದ್ದನ್ನು ಪ್ರಶ್ನಿಸಿದ್ದರು. ಆದರೆ ಈಗ ನಮ್ಮ ತೆರಿಗೆ ಸಂಗ್ರಹದಲ್ಲಿ ಬಂದ ಲಾಭಾಂಶವನ್ನು ಡಿವಿಡೆಂಡ್‌ ಜನರಿಗೆ ನೀಡುತ್ತೇನೆ ಎಂದು ತಿಳಿಸಿದ್ದಾರೆ. ಇಲ್ಲಿಯವರೆಗೆ ಯಾರಿಗೆ ಮತ್ತು […]

‘ಅಮೆರಿಕದ ಜನತೆಗೆ 1.77 ಲಕ್ಷ ರೂ. ಡಿವಿಡೆಂಡ್’- ಟ್ರಂಪ್ ಘೋಷಣೆ Read More »

ಅಂತರ್ರಾಷ್ಟ್ರೀಯ ನ್ಯೂಸ್