ಮಂಗಳೂರು : ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ – ಆರೋಪಿಗೆ 20 ವರ್ಷ ಜೈಲು ಶಿಕ್ಷೆ, 1 ಲಕ್ಷ ರೂ. ದಂಡ
(ನ್ಯೂಸ್ ಕಡಬ) newskadaba.com ಜ.18 ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಅದನ್ನು ವೀಡಿಯೋ ಚಿತ್ರೀಕರಣ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಡಿದ್ದ ಆರೋಪಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಎಫ್ಟಿಎಸ್‌ಸಿ-2 ಪೋಕ್ಸೋ ವಿಶೇಷ ನ್ಯಾಯಾಲಯದ ಜಿಲ್ಲಾ ನ್ಯಾಯಾಧೀಶ ಮಾನು ಕೆ.ಎಸ್. ಅವರು 20 ವರ್ಷಗಳ ಜೈಲು ಶಿಕ್ಷೆ ಹಾಗೂ 1 ಲಕ್ಷ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಹೆಬ್ರಿ ಮುದ್ರಾಡಿಯ ಅಶ್ವತ್ಥ್ (22) ಶಿಕ್ಷೆಗೊಳಗಾದ ಆರೋಪಿ. ಇನ್‌ಸ್ಟಾಗ್ರಾಂ ಮೂಲಕ ಬಾಲಕಿಯ ಸ್ನೇಹ ಬೆಳೆಸಿದ ಅಶ್ವತ್ಥ್ […]
ಮಂಗಳೂರು : ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ – ಆರೋಪಿಗೆ 20 ವರ್ಷ ಜೈಲು ಶಿಕ್ಷೆ, 1 ಲಕ್ಷ ರೂ. ದಂಡ Read More »
ಕರಾವಳಿ