ಗಡುವು ಮುಗಿದರೂ ಭಾರತ ತೊರೆಯದ ಪಾಕ್ ಪ್ರಜೆಗಳಿಗೆ 3 ವರ್ಷ ಜೈಲು, 3 ಲಕ್ಷ ದಂಡ

(ನ್ಯೂಸ್ ಕಡಬ) newskadaba.com ಎ. 28 ಮಂಗಳೂರು:  ಕೇಂದ್ರ ಸರ್ಕಾರ ಪಾಕ್ ಪ್ರಜೆಗಳಿಗೆ ಭಾರತ ತೊರೆಯಲು ನೀಡಿದ್ದ ಗಡುವು ಮುಗಿದಿದೆ. ಆದಾಗ್ಯೂ ಭಾರತ ತೊರೆಯದೇ ಇಲ್ಲೇ ಉಳಿದಿದವರನ್ನು ಬಂಧಿಸಿ 3 ವರ್ಷಗಳವರೆಗೆ ಜೈಲು ಶಿಕ್ಷೆ ಅಥವಾ 3 ಲಕ್ಷ ರೂ. ದಂಡ ಅಥವಾ ಎರಡನ್ನೂ ವಿಧಿಸಲಾಗುತ್ತದೆ ಕೇಂದ್ರ ಸರ್ಕಾರ ಎಚ್ಚರಿಕೆ ನೀಡಿದೆ. ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕರ ದಾಳಿಯ ಬಳಿಕ ಕೇಂದ್ರವು ಪಾಕ್ ಪ್ರಜೆಗಳಿಗೆ ಭಾರತ ಬಿಟ್ಟು ವಾಪಸ್ ಪಾಕಿಸ್ತಾನಕ್ಕೆ ಮರಳುವಂತೆ ಆದೇಶಿಸಲಾಗಿತ್ತು. ಸಾರ್ಕ್ ವೀಸಾ ಹೊಂದಿರುವವರು ಏ.26ರೊಳಗೆ […]

ಗಡುವು ಮುಗಿದರೂ ಭಾರತ ತೊರೆಯದ ಪಾಕ್ ಪ್ರಜೆಗಳಿಗೆ 3 ವರ್ಷ ಜೈಲು, 3 ಲಕ್ಷ ದಂಡ Read More »

ಬ್ರೇಕಿಂಗ್ ನ್ಯೂಸ್