ಷೇರು ಮಾರುಕಟ್ಟೆ ಹೂಡಿಕೆ ಹೆಸರಿನಲ್ಲಿ 68.3 ಲಕ್ಷ ರೂ. ವಂಚನೆ- ದೂರು ದಾಖಲು
(ನ್ಯೂಸ್ ಕಡಬ) newskadaba.com ಜೂ. 27. ಆನ್ ಲೈನ್ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭದ ಭರವಸೆ ನೀಡಿ 68.3 ಲಕ್ಷ ರೂ.ಗಳಿಗೂ ಹೆಚ್ಚು ಹಣವನ್ನು ವರ್ಗಾಯಿಸಿಕೊಂಡು ವಂಚನೆ ಮಾಡಿರುವ ಬಗ್ಗೆ ಉಡುಪಿ ಸೆನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ದೂರಿನ ಪ್ರಕಾರ, ಅಪರಿಚಿತರು ಅಜಿತ್ ಕುಮಾರ್ ಎಂಬವರನ್ನು ‘372 SCBI ಇನ್ವೆಸ್ಟಿಂಗ್ ಲ್ಯಾಬ್’ ಎಂಬ ವಾಟ್ಸಾಪ್ ಗುಂಪಿಗೆ ಸೇರಿಸಿ ಬಳಿಕ, ಗುಂಪಿನ ಸದಸ್ಯರು ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡುವಂತೆ ಪ್ರೋತ್ಸಾಹಿಸುವ ಸಂದೇಶಗಳನ್ನು ಕಳುಹಿಸಿದ್ದಾರೆ. […]
ಷೇರು ಮಾರುಕಟ್ಟೆ ಹೂಡಿಕೆ ಹೆಸರಿನಲ್ಲಿ 68.3 ಲಕ್ಷ ರೂ. ವಂಚನೆ- ದೂರು ದಾಖಲು Read More »
ಕರಾವಳಿ, ಕ್ರೈಮ್ ನ್ಯೂಸ್
