ವಿಧಾನಸಭೆಯಲ್ಲಿ RSS ಗೀತೆ ಹಾಡಿದ ಡಿ.ಕೆ.ಶಿವಕುಮಾರ್
(ನ್ಯೂಸ್ ಕಡಬ) newskadaba.com, ಆ.22: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ವಿಧಾನಸಭೆಯಲ್ಲಿ ಆರ್‌ಎಸ್‌ಎಸ್ ಗೀತೆಯನ್ನು ಹಾಡುವ ಮೂಲಕ ಗಮನ ಸೆಳೆದಿದ್ದಾರೆ. ಆ.21ರಂದು ವಿಧಾನಸಭೆಯಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಕಾಲ್ತುಳಿತದ ಬಗ್ಗೆ ಚರ್ಚೆ ನಡೆಯುತ್ತಿತ್ತು. ಈ ವೇಳೆ ವಿಪಕ್ಷ ನಾಯಕ ಆರ್. ಅಶೋಕ್, ಆರ್‌ಸಿಬಿ ಗೆಲುವಿನಲ್ಲಿ ಡಿಕೆ ಶಿವಕುಮಾರ್ ಪಾಲ್ಗೊಂಡಿರುವ ಬಗ್ಗೆ ಪ್ರಸ್ತಾಪ ಮಾಡಿದರು. ಇದಕ್ಕೆ ಉತ್ತರಿಸಿದ ಡಿಕೆಶಿ, ನಾನು ಕ್ರಿಕೆಟ್ ಅಭಿಮಾನಿ, ಕೆಎಸ್‌ಸಿಎ ಸದಸ್ಯ, ಕ್ರೀಡಾಂಗಣಕ್ಕೆ ಹೋಗಿದ್ದೆ, ಕಪ್‌ಗೂ ಮುತ್ತಿಕ್ಕಿದೆ ಎಂದರು. ಈ ವೇಳೆ ಆರ್‌ಎಸ್‌ಎಸ್ ಚಡ್ಡಿ ಹಾಕಿದ್ರಲ್ಲ ಎಂದು […]
ವಿಧಾನಸಭೆಯಲ್ಲಿ RSS ಗೀತೆ ಹಾಡಿದ ಡಿ.ಕೆ.ಶಿವಕುಮಾರ್ Read More »
ಕರ್ನಾಟಕ
