ದೇಶದ ಸಮಸ್ಯೆಗಳನ್ನು ಸೃಷ್ಟಿಸುತ್ತಿರುವ ಆರ್ಎಸ್ಎಸ್ ನ್ನು ನಿಷೇಧಿಸಬೇಕು- ಖರ್ಗೆ
(ನ್ಯೂಸ್ ಕಡಬ) newskadaba.com, ಅ..31: ದೇಶದಲ್ಲಿ ಹೆಚ್ಚಿನ ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆಗಳನ್ನು ಬಿಜೆಪಿ ಮತ್ತು ಆರ್‌ಎಸ್‌ಎಸ್ ಸೃಷ್ಟಿಸುತ್ತಿರುವುದರಿಂದ, ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು ನಿಷೇಧಿಸಬೇಕು ಎನ್ನುವುದು ನನ್ನ ವೈಯಕ್ತಿಕ ಅಭಿಪ್ರಾಯ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು. ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಜನ್ಮ ದಿನಾಚರಣೆ ಹಿನ್ನೆಲೆ ಕಾಂಗ್ರೆಸ್ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ನಡೆಸಿದ ವಾಗ್ದಾಳಿಗೆ ತಿರುಗೇಟು ನೀಡಿ, 1948ರಲ್ಲಿ ಮಹಾತ್ಮ ಗಾಂಧಿಯವರ ಹತ್ಯೆಯ ನಂತರ ಆರ್‌ಎಸ್‌ಎಸ್ ಅನ್ನು ಟೀಕಿಸಿದ ಸರ್ದಾರ್ ಪಟೇಲ್ ಅವರ […]
ದೇಶದ ಸಮಸ್ಯೆಗಳನ್ನು ಸೃಷ್ಟಿಸುತ್ತಿರುವ ಆರ್ಎಸ್ಎಸ್ ನ್ನು ನಿಷೇಧಿಸಬೇಕು- ಖರ್ಗೆ Read More »
ಕರ್ನಾಟಕ
