ನನ್ನ ಪಕ್ಷ ನಿಷ್ಠೆಯನ್ನು ಪ್ರಶ್ನಿಸುವವರು ಮೂರ್ಖರು: ಡಿ.ಕೆ ಶಿವಕುಮಾರ್

(ನ್ಯೂಸ್‌ ಕಡಬ) newskadaba.com, ಆ.26:‌ ನಾನು ಹುಟ್ಟಿದ್ದು ಕಾಂಗ್ರೆಸ್ಸಿಗನಾಗಿ, ಸಾಯುವುದೇ ಕಾಂಗ್ರೆಸ್ಸಿಗನಾಗಿಯೇ. ನನ್ನ ಪಕ್ಷ ನಿಷ್ಠೆಯನ್ನು ಪ್ರಶ್ನೆ ಮಾಡುವವರು ಮೂರ್ಖರು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿರುಗೇಟು ನೀಡಿದರು. ವಿಧಾನಸಭೆಯಲ್ಲಿ ಆರ್‌ಎಸ್‌ಎಸ್‌ ಗೀತೆ ಹಾಡಿದ ವಿಚಾರವಾಗಿ ಕಾಂಗ್ರೆಸ್‌ನ ಅನೇಕ ನಾಯಕರು ಡಿಕೆಶಿ ಅವರ ವಿರುದ್ದ ಪರೋಕ್ಷವಾಗಿ ಟೀಕೆ ಮಾಡಿದ್ದರು. ಈ ಎಲ್ಲಾ ಬೆಳವಣಿಗೆಗಳ ಬೆನ್ನಲ್ಲೇ ಬೆಂಗಳೂರಿನಲ್ಲಿ ಮಾತನಾಡಿದ ಅವರು, ವಿಧಾನಸಭೆಯಲ್ಲಿ ವಿರೋಧ ಪಕ್ಷದ ಸಿದ್ದಾಂತದ ಅರಿವಿದೆ ಎಂದು ಕಾಲೆಳೆದೆ ಅಷ್ಟೆ. ಅದು ಬಿಟ್ಟರೆ ಬೇರೇನಿಲ್ಲ ಎಂದರು. ವಿಧಾನಸಭೆಯಲ್ಲಿನ ಆಚಾರ–ವಿಚಾರಗಳನ್ನು […]

ನನ್ನ ಪಕ್ಷ ನಿಷ್ಠೆಯನ್ನು ಪ್ರಶ್ನಿಸುವವರು ಮೂರ್ಖರು: ಡಿ.ಕೆ ಶಿವಕುಮಾರ್ Read More »

ಕರ್ನಾಟಕ