ಪುತ್ತೂರು: ಮಾಹಿತಿ ಹಕ್ಕಿನಲ್ಲಿ ಮಾಹಿತಿ ನೀಡಲು ನಿರಾಕರಣೆ ► ಕಾರ್ಮಿಕ ಇಲಾಖಾ ಅಧಿಕಾರಿ ವಿರುದ್ಧ ದೂರು

(ನ್ಯೂಸ್ ಕಡಬ) newskadaba.com ಪುತ್ತೂರು, ಅ.07. ಪುತ್ತೂರು ತಾಲೂಕಿನ ಕಾರ್ಮಿಕ ಇಲಾಖಾ ಹಿರಿಯ ಅಧಿಕಾರಿಯಲ್ಲಿ ಇಲಾಖಾ ಮಾಹಿತಿ ಕೋರಿ ಮಾಹಿತಿ ಹಕ್ಕಿನಡಿ ಅರ್ಜಿ ಹಾಕಿದ್ದ ಮಾಹಿತಿ ಹಕ್ಕು ಕಾರ್ಯಕರ್ತರೋರ್ವರಿಗೆ ಅಧಿಕಾರಿಯು ಮಾಹಿತಿ ನಿರಾಕರಿಸಿದ್ದಾರೆ. ಈ ಬಗ್ಗೆ ಕಾರ್ಯಕರ್ತ ಮೇಲಾಧಿಕಾರಿಗೆ ಅಫೀಲು ಮಾಡಿದ ಹಿನ್ನೆಲೆಯಲ್ಲಿ ಅದೇ ಅಧಿಕಾರಿ ಮತ್ತೆ ಮಾಹಿತಿ ನೀಡಿದ ಘಟನೆ ನಡೆದಿದೆ. ಪುತ್ತೂರು ತಾಲೂಕಿನ ಕಬಕ ಸಂಜೀವ ಎಂಬುವವರು ಕಾರ್ಮಿಕ ಇಲಾಖೆಯಲ್ಲಿನ ಕೆಲವು ಮಾಹಿತಿಯನ್ನು ಕೋರಿ ಅಗೋಸ್ತು.26 ರಂದು ಮಾಹಿತಿ ಅರ್ಜಿ ಹಾಕಿದ್ದರು. ಆದರೆ ಅವರಿಗೆ ಕೋರಿದ […]

ಪುತ್ತೂರು: ಮಾಹಿತಿ ಹಕ್ಕಿನಲ್ಲಿ ಮಾಹಿತಿ ನೀಡಲು ನಿರಾಕರಣೆ ► ಕಾರ್ಮಿಕ ಇಲಾಖಾ ಅಧಿಕಾರಿ ವಿರುದ್ಧ ದೂರು Read More »

ಕರಾವಳಿ