ನಕಲಿ ದಾಖಲೆ ಸೃಷ್ಟಿ ಆರೋಪ ಮೂವರು ಆರ್.ಟಿಒ ಅಧಿಕಾರಿಗಳ ಅಮಾನತು
(ನ್ಯೂಸ್ ಕಡಬ) newskadaba.com ಜೂ. 28. ಬೆಲೆಬಾಳುವ ಕಾರೊಂದರ ನೋಂದಣಿಯ ವೇಳೆ ನಕಲಿ ದಾಖಲೆ ಸೃಷ್ಟಿಸಿ ಸರಕಾರಕ್ಕೆ ಲಕ್ಷಾಂತರ ರೂ. ತೆರಿಗೆ ವಂಚಿಸಿದ ಆರೋಪದಲ್ಲಿ ಮಂಗಳೂರು ಆರ್‌ಟಿಒ ಕಚೇರಿಯ ಮೂವರು ಅಧಿಕಾರಿಗಳನ್ನು ಅಮಾನತುಗೊಳಿಸಿರುವ ಕುರಿತು ವರದಿಯಾಗಿದೆ. ಆರ್‌ಟಿಒ ಕಚೇರಿಯ ಪ್ರಥಮ ದರ್ಜೆ ಸಹಾಯಕ, ಕಚೇರಿಯ ಅಧೀಕ್ಷಕಿ ಹಾಗೂ ಸ್ಥಾನೀಯ ಸಹಾಯಕಿಯನ್ನು ಅಮಾನತುಗೊಳಿಸಲಾಗಿದೆ. ಮಂಗಳೂರು ಆರ್‌ಟಿಒ ಕಚೇರಿಯಲ್ಲಿ 1,96,95,000 ರೂ.ಗಳ ಐಷಾರಾಮಿ ಕಾರನ್ನು 32,15,000 ರೂ. ಮೌಲ್ಯಕ್ಕೆ ನಕಲಿ ದಾಖಲೆ ಸೃಷ್ಟಿಸಿ ನೋಂದಣಿ ಮಾಡಿಕೊಳ್ಳಲಾಗಿತ್ತು. ಇದಕ್ಕೆ ಆರ್‌ಟಿಒ […]
ನಕಲಿ ದಾಖಲೆ ಸೃಷ್ಟಿ ಆರೋಪ ಮೂವರು ಆರ್.ಟಿಒ ಅಧಿಕಾರಿಗಳ ಅಮಾನತು Read More »
ಕರಾವಳಿ, ಕ್ರೈಮ್ ನ್ಯೂಸ್

