ಗ್ಯಾರಂಟಿ ಯೋಜನೆಗಳಲ್ಲಿ ಪರಿಷ್ಕರಣೆ ಬಗ್ಗೆ ವದಂತಿ ‘ಗೃಹಜ್ಯೋತಿ’ ಉಚಿತ ವಿದ್ಯುತ್ ಮಿತಿ ಇಳಿಕೆಯ ಬಗ್ಗೆ ಸಚಿವರಿಂದ ಸ್ಪಷ್ಟನೆ

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 14.  ಇನ್ನುಮುಂದೆ ರಾಜ್ಯ ಸರ್ಕಾರ ಜಾರಿಗೊಳಿಸಿರುವ ಐದು ಗ್ಯಾರಂಟಿಗಳ ನಿಯಮಾವಳಿಗಳಲ್ಲಿ ಬದಲಾವಣೆ ಮಾಡಲಾಗುತ್ತೆ ಎಂಬ ವದಂತಿಗಳ ಬಗ್ಗೆ ಸಚಿವ ಕೆಎಚ್ ಮುನಿಯಪ್ಪ ಪ್ರತಿಕ್ರಿಯಿಸಿದ್ದಾರೆ.   ಸರಕಾರವು ಗೃಹಜ್ಯೋತಿ ಯೋಜನೆಯಡಿ ನೀಡುತ್ತಿರುವ 200 ಯೂನಿಟ್ ವಿದ್ಯುತ್ ಅನ್ನು 100 ಯೂನಿಟ್ ಗೆ ಇಳಿಸುವ ಚಿಂತನೆಯಲ್ಲಿದೆ. ಅನ್ನಭಾಗ್ಯ ಯೋಜನೆಯ ಫಲಾನುಭವಿಗಳ ಸಂಖ್ಯೆಯನ್ನು ಇಳಿಕೆ ಮಾಡಲಾಗುತ್ತದೆ, ಮನೆಯ ಯಜಮಾನಿಗೆ ಮಾಸಿಕವಾಗಿ ನೀಡುವ 2 ಸಾವಿರ ರೂ.ಗಳ ಯೋಜನೆಗೂ ಒಂದಿಷ್ಟು ಹೆಚ್ಚುವರಿ ಮಾನದಂಡ ನಿಗದಿಪಡಿಸಲಾಗುತ್ತದೆ ಎಂದು […]

ಗ್ಯಾರಂಟಿ ಯೋಜನೆಗಳಲ್ಲಿ ಪರಿಷ್ಕರಣೆ ಬಗ್ಗೆ ವದಂತಿ ‘ಗೃಹಜ್ಯೋತಿ’ ಉಚಿತ ವಿದ್ಯುತ್ ಮಿತಿ ಇಳಿಕೆಯ ಬಗ್ಗೆ ಸಚಿವರಿಂದ ಸ್ಪಷ್ಟನೆ Read More »

ಕರ್ನಾಟಕ