ಯುವಕರಿಗೆ ಮತದಾನದ ಹಕ್ಕು ನೀಡಿದ್ದು ರಾಜೀವ್ ಗಾಂಧಿ: ಡಿಕೆಶಿ
(ನ್ಯೂಸ್ ಕಡಬ) newskadaba.com, ಆ.17: ದೇಶದ ಯುವಕರಿಗೆ 18ನೇ ವರ್ಷಕ್ಕೆ ಮತದನಾದ ಹಕ್ಕು ಹಾಗೂ ತಂತ್ರಜ್ಞಾನದ ಕ್ರಾಂತಿ ಮಾಡಿದ್ದು ಮಾಜಿ ಪ್ರಧಾನಿ ರಾಜೀವ್ ಗಾಂಧಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ಬೆಂಗಳೂರಿನ ಕಂಠೀರವ ಸ್ಟೇಡಿಯಂ ಬಳಿ ಏರ್ಪಡಿಸಿದ್ದ ರನ್ ಫಾರ್ ರಾಜೀವ್ ಮ್ಯಾರಥಾನ್‌ಗೆ ಚಾಲನೆ ನೀಡಿ ಮಾತನಾಡಿದ ಅವರು, ಚಿಕ್ಕ ವಯಸ್ಸಿನಲ್ಲಿ ನಾನು ಕೂಡ 10 ರಿಂದ 15 ಕಿಮೀ ಓಡುತ್ತಿದೆ. ಇದೇ ಕ್ರೀಡಾಂಗಣದಲ್ಲಿ ನಡೆದ ಸ್ಪರ್ಧೆಯಲ್ಲಿ ನಾನು ಪಾಲ್ಗೊಂಡಿದ್ದೆ. ಈ ಕಾರ್ಯಕ್ರಮವನ್ನು ರಾಜೀವ್ ಗಾಂಧಿ ಅವರ […]
ಯುವಕರಿಗೆ ಮತದಾನದ ಹಕ್ಕು ನೀಡಿದ್ದು ರಾಜೀವ್ ಗಾಂಧಿ: ಡಿಕೆಶಿ Read More »
ಕರ್ನಾಟಕ
