ಪೂರ್ವ ಉಕ್ರೇನ್ನಲ್ಲಿ ರಷ್ಯಾ ವಾಯುದಾಳಿ; ಪಿಂಚಣಿಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ 24 ಜನ ಸಾವು
(ನ್ಯೂಸ್ ಕಡಬ) newskadaba.com, ಸೆ.10: ಕೀವ್: ಉಕ್ರೇನ್ನ ಡೊನೆಟ್ಸ್ಕ್ ಪ್ರದೇಶದ ಯಾರೋವಾ ಗ್ರಾಮದಲ್ಲಿ ರಷ್ಯಾ ಗ್ಲೈಡ್ ಬಾಂಬ್ ದಾಳಿ ನಡೆಸಿದ್ದು, ಕನಿಷ್ಠ 24 ಜನರು ಮೃತಪಟ್ಟಿದ್ದು, 19 ಜನರು ಗಾಯಗೊಂಡಿದ್ದಾರೆ. ಈ ದಾಳಿಯು ಮಂಗಳವಾರ (ಸೆ. 9) ಬೆಳಗ್ಗೆ 11 ಗಂಟೆಗೆ ಪಿಂಚಣಿ ಸಂಗ್ರಹಿಸಲು ಸಾಲಿನಲ್ಲಿ ನಿಂತಿದ್ದ ಜನರ ಮೇಲೆ ನಡೆದಿದೆ. ಈ ಘಟನೆಯಿಂದಾಗಿ ಪೋಲೆಂಡ್ನ ಸೈನ್ಯವು ಹೈ ಅಲರ್ಟ್ನಲ್ಲಿದೆ. ಯಾರೋವಾ ಗ್ರಾಮವು ಯುದ್ಧದ ಸ್ಥಳದಿಂದ ಕೇವಲ 10 ಕಿ.ಮೀ. ದೂರದಲ್ಲಿದೆ. ಡೊನೆಟ್ಸ್ಕ್ ಪ್ರಾದೇಶಿಕ ಮುಖ್ಯಸ್ಥ ವಾಡಿಮ್ ಫಿಲಾಶ್ಕಿನ್ ಪ್ರಕಾರ, ಮೃತಪಟ್ಟವರಲ್ಲಿ […]
ಪೂರ್ವ ಉಕ್ರೇನ್ನಲ್ಲಿ ರಷ್ಯಾ ವಾಯುದಾಳಿ; ಪಿಂಚಣಿಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ 24 ಜನ ಸಾವು Read More »
ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
