ರಾಜ್ಯಾದ್ಯಂತ ಆ.17ರಂದು ಆರೋಗ್ಯ ಸೇವೆಯಲ್ಲಿ ಸ್ಥಗಿತ
(ನ್ಯೂಸ್ ಕಡಬ) newskadaba.com ಅ.15. ಕೋಲ್ಕತ್ತಾ ಆರ್.ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದ ಹಿಂಸಾತ್ಮಕ ಘಟನೆ ಖಂಡಿಸಿ ಕಿರಿಯ ವೈದ್ಯರು ನಡೆಸುತ್ತಿರುವ ಮುಷ್ಕರಕ್ಕೆ ಬೆಂಬಲ ಸೂಚಿಸಿ ಅ.17ರಂದು ರಾಜ್ಯಾದ್ಯಂತ ಆರೋಗ್ಯ ಸೇವೆ ಸ್ಥಗಿತಗೊಳಿಸಲು ಭಾರತೀಯ ವೈದ್ಯಕೀಯ ಸಂಘ (ಐಎಂಎ) ಕರ್ನಾಟಕ ಘಟಕ ನಿರ್ಧರಿಸಿರುವುದಾಗಿ ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ಅ.17ರಂದು ಬೆಳಗ್ಗೆ 6 ರಿಂದ ಮರುದಿನ ಬೆಳಿಗ್ಗೆ 6ರ ವರೆಗೆ ರಾಜ್ಯಾದ್ಯಂತ ಆಸ್ಪತ್ರೆಗಳಲ್ಲಿ ಸೇವೆ ಸ್ಥಗಿತಗೊಳಿಸಲು ಐಎಂಎ ಕರ್ನಾಟಕ ಘಟಕ ನಿರ್ಧರಿಸಿದಲ್ಲದೇ ತುರ್ತು ಸೇವೆಗಳನ್ನು ಹೊರತುಪಡಿಸಿ […]
ರಾಜ್ಯಾದ್ಯಂತ ಆ.17ರಂದು ಆರೋಗ್ಯ ಸೇವೆಯಲ್ಲಿ ಸ್ಥಗಿತ Read More »
ಕರ್ನಾಟಕ
