‘s/o ಮುತ್ತಣ್ಣ’ ಸೆಪ್ಟೆಂಬರ್ 12ರಂದು 3 ಭಾಷೆಗಳಲ್ಲಿ ಬಿಡುಗಡೆ!

(ನ್ಯೂಸ್‌ ಕಡಬ) newskadaba.com, ಆ.28: ಪುರಾತನ ಫಿಲಂಸ್ ನಿರ್ಮಾಣದ, ಶ್ರೀಕಾಂತ್ ಹುಣಸೂರು ನಿರ್ದೇಶನದ ಹಾಗೂ ಡೈನಾಮಿಕ್ ಸ್ಟಾರ್ ದೇವರಾಜ್ ಅವರ ದ್ವಿತೀಯ ಪುತ್ರ ಪ್ರಣಮ್ ದೇವರಾಜ್ (Pranam Devaraj) ನಾಯಕನಾಗಿ ಹಾಗೂ “ದಿಯಾ” ಖ್ಯಾತಿಯ ಖುಷಿ ರವಿ ನಾಯಕಿಯಾಗಿ ನಟಿಸಿರುವ “S/O ಮುತ್ತಣ್ಣ” ಚಿತ್ರದ ಟ್ರೇಲರ್ ಇತ್ತೀಚೆಗೆ ವಿಕ್ಟರಿ ಸಿನಿಮಾಸ್ ನಲ್ಲಿ ಬಿಡುಗಡೆಯಾಯಿತು. ಚಿತ್ರತಂಡದ ಸದಸ್ಯರು ಹಾಗೂ ಸಾಕಷ್ಟು ಕನ್ನಡ ಸಿನಿಮಾಸಕ್ತರು ಉಪಸ್ಥಿತರಿದ್ದರು. ನಂತರ ಚಿತ್ರದ ಕುರಿತು ಚಿತ್ರತಂಡದ ಸದಸ್ಯರು ಮಾತನಾಡಿದರು. ನಮ್ಮ ಚಿತ್ರ ಆಗಸ್ಟ್ 22 […]

‘s/o ಮುತ್ತಣ್ಣ’ ಸೆಪ್ಟೆಂಬರ್ 12ರಂದು 3 ಭಾಷೆಗಳಲ್ಲಿ ಬಿಡುಗಡೆ! Read More »

ಕರ್ನಾಟಕ, ಸಿನಿಮಾ