sabaloor school

“ಕಲಾವಿದನ ಕೈಚಳಕದಿಂದ ಮೂಡಿಬಂದ ವರ್ಣರಂಜಿತ ಸರಕಾರಿ ಶಾಲಾ ಗೋಡೆ”- ಪ್ರವೀಣ್ ರಾಜ್ ಕೊಯಿಲ

(ನ್ಯೂಸ್ ಕಡಬ) newskadaba.com ಕಡಬ, ಸೆ. 06. ಸರ್ಕಾರಿ ಶಾಲೆಯೆಂದರೆ ಮೂಗು ಮುರಿಯುವ ಈ ಕಾಲಘಟ್ಟದಲ್ಲಿ ಸರ್ಕಾರಿ ಶಾಲೆಯ ಗೋಡೆಗಳಿಗೆ ಸಂಪೂರ್ಣ ಬಣ್ಣ ಬಳಿದು ಆ ಗೋಡೆಗಳಲ್ಲಿ ವರ್ಣಾಲಂಕಾರ ಮಾಡುವ ಮೂಲಕ ಗಮನ ಸೆಳೆಯುವ ಕಾರ್ಯವನ್ನು ಕಡಬ ತಾಲೂಕಿನ ಕೊಯಿಲ ಗ್ರಾಮದ ಸಬಳೂರು ಸರ್ಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಾಡಲಾಗಿದೆ. ಶಾಲಾ ಪೂರ್ವವಿದ್ಯಾರ್ಥಿ ಸಂಘದ ನೇತೃತ್ವದಲ್ಲಿ ಶಾಲಾಭಿವೃದ್ದಿ ಸಮಿತಿ ಸಹಕಾರದೊಂದಿಗೆ ಸಹೃದಯಿ ದಾನಿಗಳ ನೆರವಿನಿಂದ ಶಿಕ್ಷಣ, ಕಲೆ, ನೃತ್ಯ, ಜಾನಪದ ಸಂಸ್ಕೃತಿಗಳನ್ನು ಪ್ರತಿಬಿಂಬಿಸುವ ವೈವಿಧ್ಯಮಯ ವರ್ಣ […]

“ಕಲಾವಿದನ ಕೈಚಳಕದಿಂದ ಮೂಡಿಬಂದ ವರ್ಣರಂಜಿತ ಸರಕಾರಿ ಶಾಲಾ ಗೋಡೆ”- ಪ್ರವೀಣ್ ರಾಜ್ ಕೊಯಿಲ Read More »

ವಿಶೇಷ ಲೇಖನಗಳು

ಸಬಳೂರು ಶಾಲೆಯಲ್ಲಿ ಮೆಟ್ರಿಕ್ ಮೇಳ ► ಯಶಸ್ವಿಯಾಗಿ ನಡೆದ ನಾಲ್ಕನೇ ವರ್ಷದ ಮಕ್ಕಳ ಸಂತೆ

(ನ್ಯೂಸ್ ಕಡಬ) newskadaba.com ಕಡಬ, ನ.09. ಪುತ್ತೂರು ತಾಲೂಕಿನ ಕೊಯಿಲ ಗ್ರಾಮದ ಸಬಳೂರು ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಾಲ್ಕನೇ ವರ್ಷದ ‘ಮೆಟ್ರಿಕ್ ಮೇಳ’ ಮಕ್ಕಳ ಮಾರುಕಟ್ಟೆ ಬುಧವಾರ ಯಶಸ್ವಿಯಾಗಿ ನಡೆಯಿತು. ಗ್ರಾಮೀಣ ಪ್ರದೇಶವಾದ ಸಬಳೂರು ಶಾಲಾ ಮಕ್ಕಳು ತಮ್ಮ ಮನೆಯಲ್ಲಿ ಬೆಳೆದ ತರಕಾರಿ, ಗೆಡ್ಡೆ ಗೆಣಸು, ಹೂವು, ಹಣ್ಣು ಹಂಪಲುಗಳನ್ನು, ತಿಂಡಿ ತಿನಿಸುಗಳನ್ನು ಶಾಲಾ ಆವರಣದಲ್ಲಿ ಮಾರಾಟ ಮಾಡಿ ಸಂತೆಯ ವಾತಾವರಣವನ್ನು ನೆನಪಿಸುವುದರೊಂದಿಗೆ ವಿದ್ಯಾರ್ಥಿಗಳಲ್ಲಿ ವ್ಯಾಪಾರ ವ್ಯವಹಾರ ಜ್ಞಾನವನ್ನು ವೃದ್ಧಿಸುವ ಕಾರ್ಯವನ್ನು ಮಾಡಲಾಯಿತು. ಪೋಷಕರು

ಸಬಳೂರು ಶಾಲೆಯಲ್ಲಿ ಮೆಟ್ರಿಕ್ ಮೇಳ ► ಯಶಸ್ವಿಯಾಗಿ ನಡೆದ ನಾಲ್ಕನೇ ವರ್ಷದ ಮಕ್ಕಳ ಸಂತೆ Read More »

ಕರಾವಳಿ
Scroll to Top