ಸಬಳೂರು ರಾಣಿ ಅಬ್ಬಕ್ಕ ಜ್ಞಾನ ವಿಕಾಸ ಸಭೆ

(ನ್ಯೂಸ್ ಕಡಬ) newskadaba.com ಕಡಬ, ಜು.22. ಶ್ರೀ ಕ್ಷೆತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿಯೋಜನೆಯ ಕೊೖಲ ಗ್ರಾಮದ ಸಬಳೂರು ಸ್ವಸಹಾಯ ಸಂಘಗಳ ಒಕ್ಕೂಟ ರಾಣಿ ಅಬ್ಬಕ್ಕ ಜ್ಞಾನವಿಕಾಸ ಕೇಂದ್ರದ ಸಭೆ ,ಆರೋಗ್ಯದ ಬಗ್ಗೆ ಮಾಹಿತಿ ಕಾರ್ಯಕ್ರಮ ಸಬಳೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಆಲಂತಾಯ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮುಖ್ಯಗುರು ಸಾಂತಪ್ಪ ಗೌಡ ಮಾತನಾಡಿ, ಎಲ್ಲಾ ಭಾಗ್ಯಕ್ಕಿಂತಲೂ ಆರೋಗ್ಯ ಭಾಗ್ಯ ದೊಡ್ಡದು, ಮಹಿಳೆಯವರು ಮನೆಯ ಆಧಾರಸ್ತಂಭವಾಗಿದ್ದು ಆರೋಗ್ಯದ ಅರಿವನ್ನು ತನ್ನ ಕುಟುಂಬಕ್ಕೆ ನೀಡುವಲ್ಲಿ ಯಶಸ್ವಿಯಾದರೆ […]

ಸಬಳೂರು ರಾಣಿ ಅಬ್ಬಕ್ಕ ಜ್ಞಾನ ವಿಕಾಸ ಸಭೆ Read More »

ಕರಾವಳಿ