ಎಸ್ಎಎಫ್ ಘಟಕದ ಅಧಿಕಾರಿ, ಸಿಬ್ಬಂದಿಗೆ ತರಬೇತಿ
(ನ್ಯೂಸ್ ಕಡಬ) newskadaba.com ಮಂಗಳೂರು, ಜು. 03. ಕರಾವಳಿ ಜಿಲ್ಲೆಗಳಲ್ಲಿ ಕಾನೂನು ಸುವ್ಯವಸ್ಥೆ, ಕೋಮು ಸೌಹಾರ್ದ ಮತ್ತು ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಇತ್ತೀಚೆಗೆ ಹೊಸದಾಗಿ ಸ್ಥಾಪನೆಯಾಗಿರುವ ಸ್ಪೆಷಲ್ ಆಯಕ್ಷನ್ ಫೋರ್ಸ್ ನ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಮಂಗಳೂರಿನ ನೆಹರೂ ಮೈದಾನದಲ್ಲಿ ಬುಧವಾರ ತರಬೇತಿ ನೀಡಲಾಯಿತು. ಉತ್ತಮ ಕಾರ್ಯಕ್ಷಮತೆಗಾಗಿ ಕೋಮುಗಲಭೆಯ ಸಂದರ್ಭ ಉದ್ರಿಕ್ತ ಜನ ಸಮೂಹವನ್ನು ಚದುರಿಸುವ ಸಲುವಾಗಿ ಉಪಯೋಗಿಸುವ ಗಲಭೆ ಪ್ರತಿರೋಧ ಗನ್ ಮತ್ತು ಸ್ಟನ್ ಶೆಲ್‌ಗಳ ಉಪಯೋಗದ ಬಗ್ಗೆ ನಡೆಸಲಾದ ಈ ತರಬೇತಿ […]
ಎಸ್ಎಎಫ್ ಘಟಕದ ಅಧಿಕಾರಿ, ಸಿಬ್ಬಂದಿಗೆ ತರಬೇತಿ Read More »
ಕರಾವಳಿ

