ಸಹಕಾರ ಭಾರತಿ ವತಿಯಿಂದ ಜ.19ರಂದು ಬೃಹತ್ ಪ್ರತಿಭಟನೆ
(ನ್ಯೂಸ್ ಕಡಬ)newskadaba.com ಉಡುಪಿ, ಜ.16. ಹಾಲಿನ ಉತ್ಪಾದನಾ ವೆಚ್ಚಕ್ಕೆ ಅನುಗುಣವಾಗಿ ರೈತರು ಸೊಸೈಟಿಗಳಿಗೆ ನೀಡುವ ಹಾಲಿನ ದರವನ್ನು ಹೆಚ್ಚಿಸಬೇಕು ಮತ್ತು ನಂದಿನಿ ಪಶು ಆಹಾರ ಖರೀದಿಗೆ ಸಬ್ಡಿಡಿ ರೂಪದಲ್ಲಿ ರಾಜ್ಯ ಬಜೆಟ್ ನಲ್ಲಿ ವಿಶೇಷ ಅನುದಾನ ಬಿಡುಗಡೆ ಮಾಡಬೇಕು ಎಂದು ಸಹಕಾರ ಭಾರತಿ ಉಡುಪಿ ಜಿಲ್ಲಾ ಘಟಕ ಆಗ್ರಹಿಸಿದೆ. ಈ ಕುರಿತು ಉಡುಪಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅಧ್ಯಕ್ಷರಾದ ಬೋಳ ಸದಾಶಿವ ಶೆಟ್ಟಿಯವರು “ಕಳೆದ ಅಕ್ಟೋಬರ್ 27ರಂದು ಉಡುಪಿ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಬೃಹತ್ ರೈತ ಸಮಾವೇಶ […]
ಸಹಕಾರ ಭಾರತಿ ವತಿಯಿಂದ ಜ.19ರಂದು ಬೃಹತ್ ಪ್ರತಿಭಟನೆ Read More »
ಕರಾವಳಿ, ಕರ್ನಾಟಕ