ವಿಜೃಂಭಣೆಯಿಂದ ನಡೆದ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ► ಕನ್ನಡದ ಕಂಪನ್ನು ಬೀರಿದ ಕದಂಬರ ನಾಡು
(ನ್ಯೂಸ್ ಕಡಬ) newskadaba.com ಕಡಬ, ಡಿ.16. ಕನ್ನಡವನ್ನು ಧರಿಸಬೇಕು ಮತ್ತು ಆಧರಿಸಬೇಕು. ಸಾಹಿತ್ಯ ಸಮ್ಮೇಳನ ವೈಭವಕ್ಕೆ ಸೀಮಿತವಾಗದೆ ಸಾಹಿತ್ಯ ಉಳಿಸುವುದಕ್ಕೆ ಪ್ರೇರಣೆಯಾಗಬೇಕು. ಎಂದು ನಿವೃತ್ತ ಶಿಕ್ಷಕ ಪಾದೆಕಲ್ಲು ವಿಷ್ಣು ಭಟ್ ಹೇಳಿದರು. ಅವರು ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ನ ಪುತ್ತೂರು ತಾಲೂಕು ಘಟಕದ ಆಶ್ರಯದಲ್ಲಿ ಕಡಬದ ಸರಕಾರಿ ಪದವಿ ಪುರ್ವ ಕಾಲೇಜಿನ ಆವರಣದಲ್ಲಿ ಬಿ.ಟಿ.ಆರಿಗ ಜೈನಿ ಸಭಾಂಗಣದಲ್ಲಿ ಕುಲ್ಕುಂದ ಶಿವರಾಮ ವೇದಿಕೆಯಲ್ಲಿ ಶನಿವಾರದಂದು ನಡೆದ ಅವಿಭಜಿತ ಪುತ್ತೂರು ತಾಲೂಕಿನ 17 ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು […]



