50 ಲಕ್ಷ ನೌಕರರು ಮತ್ತು 69 ಲಕ್ಷ ಪಿಂಚಣಿದಾರರ ವೇತನ ಪರಿಷ್ಕರಣೆ

(ನ್ಯೂಸ್‌ ಕಡಬ) newskadaba.com,  ಅ..29: ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರ ವೇತನ, ಭತ್ಯೆ ಹೆಚ್ಚಳ ಮೊದಲಾದ ವಿಷಯದಲ್ಲಿ ಸರ್ಕಾರಕ್ಕೆ ಶಿಫಾರಸು ಮಾಡುವ 8ನೇ ವೇತನ ಆಯೋಗದ ಉಲ್ಲೇಖದ ನಿಯಮಗಳಿಗೆ (ಟಿಒಆರ್‌) ಕೇಂದ್ರ ಸಚಿವ ಸಂಪುಟ ಸಭೆ ಮಂಗಳವಾರ ಒಪ್ಪಿಗೆ ನೀಡಿದೆ. ಇದರೊಂದಿಗೆ 50 ಲಕ್ಷಕ್ಕೂ ಹೆಚ್ಚು ಕೇಂದ್ರ ಸರ್ಕಾರಿ ನೌಕರರು ಹಾಗೂ 69 ಲಕ್ಷ ನಿವೃತ್ತರ ವೇತನ ಮತ್ತು ಪಿಂಚಣಿ ಪರಿಷ್ಕರಣೆ ಪ್ರಕ್ರಿಯೆಗೆ ಚಾಲನೆ ಸಿಕ್ಕಂತಾಗಿದೆ. ಆಯೋಗದ ಅಧ್ಯಕ್ಷರನ್ನಾಗಿ ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ನ್ಯಾ.ರಂಜನಾ […]

50 ಲಕ್ಷ ನೌಕರರು ಮತ್ತು 69 ಲಕ್ಷ ಪಿಂಚಣಿದಾರರ ವೇತನ ಪರಿಷ್ಕರಣೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್