ಇಂದಿನಿಂದ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಮದ್ಯ ಮಾರಾಟ ನಿಷೇಧ
(ನ್ಯೂಸ್ ಕಡಬ) newskadaba.com ಮಂಗಳೂರು, ಜು. 21. ಇದೇ ಜು.23 ರಂದು ಪುತ್ತೂರು ತಾಲೂಕಿನ ನಿಡ್ಪಳ್ಳಿ, ಆರ್ಯಾಪು, ಬಂಟ್ವಾಳ ತಾಲೂಕಿನ ಪುದು ಹಾಗೂ ಬೆಳ್ತಂಗಡಿ ತಾಲೂಕಿನ ಉಜಿರೆ ಹಾಗೂ ಮಡಂತ್ಯಾರು ಗ್ರಾಮ ಪಂಚಾಯತ್‍ಗಳ ಉಪಚುನಾವಣೆಗೆ ಮತದಾನ ನಡೆಯಲಿದೆ. ಈ ಪ್ರಕ್ರಿಯೆ ಶಾಂತಿಯುತವಾಗಿ ನಡೆಸಲು ಅನುಕೂಲವಾಗುವಂತೆ ಜು.21ರ ಸಂಜೆ 5 ಗಂಟೆಯಿಂದ ಚುನಾವಣೆ ಮುಕ್ತಾಯವಾಗುವವರೆಗೆ 3 ಕಿ.ಮೀ. ವ್ಯಾಪ್ತಿಯಲ್ಲಿ ಮದ್ಯಮುಕ್ತ ದಿನ ಎಂದು ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದಾರೆ. ಈ ದಿನಗಳಂದು ಎಲ್ಲಾ ವಿಧದ ಮದ್ಯದಂಗಡಿಗಳನ್ನು […]
ಇಂದಿನಿಂದ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಮದ್ಯ ಮಾರಾಟ ನಿಷೇಧ Read More »
ಕರಾವಳಿ
