ಮಾದಕ ವಸ್ತು ಗಾಂಜಾ ಮಾರಾಟ: ಇಬ್ಬರು ಸೆರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 13.  ಒರಿಸ್ಸಾದಿಂದ ಮಂಗಳೂರು ನಗರಕ್ಕೆ ನಿಷೇದಿತ ಮಾದಕ ವಸ್ತುವಾದ ಗಾಂಜಾವನ್ನು ಸಾಗಾಟ/ಮಾರಾಟ ಮಾಡುತ್ತಿದ್ದವರನ್ನು ಪತ್ತೆ ಹಚ್ಚಿ 8.650 ಕೆಜಿ ಗಾಂಜಾವನ್ನು ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ. ಮಂಗಳೂರು ನಗರದ ಕರ್ನಾಟಕ-ಕೇರಳ ಗಡಿ ಪ್ರದೇಶದ ತಲಪಾಡಿ ದೇವಿಪುರ ರಸ್ತೆಯ ತಚ್ಚಾಣಿ ಪರಿಸರದಲ್ಲಿ ಅಕ್ರಮವಾಗಿ ಗಾಂಜಾ ಮಾದಕ ವಸ್ತುವನ್ನು ಹೊಂದಿಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಒರಿಸ್ಸಾದ ಬುಲುಬಿರೊ(24) ಹಾಗೂ ಪಶ್ಚಿಮ ಬಂಗಾಳದ ದಿಲ್ ದಾರ್ ಆಲಿ (28) ಎಂಬವರನ್ನು ವಶಕ್ಕೆ ಪಡೆದುಕೊಂಡು  […]

ಮಾದಕ ವಸ್ತು ಗಾಂಜಾ ಮಾರಾಟ: ಇಬ್ಬರು ಸೆರೆ Read More »

ಕರಾವಳಿ, ಕ್ರೈಮ್ ನ್ಯೂಸ್