ಶಾಲಾ ಕಾಲೇಜು ಸಮೀಪದ ಅಂಗಡಿಗಳಲ್ಲಿ ತಂಬಾಕು ಮಾರಾಟ- ನಿರ್ದಾಕ್ಷಿಣ್ಯ ಕ್ರಮಕ್ಕೆ ಮಂಗಳೂರು ಎ.ಸಿ. ಸೂಚನೆ
(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 21. ಶಾಲಾ ಕಾಲೇಜುಗಳ ಆವರಣದ 100 ಮೀಟರ್ ಅಂತರದಲ್ಲಿರುವ ಅಂಗಡಿ ಹಾಗೂ ವಾಣಿಜ್ಯ ಸಂಸ್ಥೆಗಳಲ್ಲಿ ತಂಬಾಕುಗಳನ್ನು ಮಾರಾಟ ಮಾಡುತ್ತಿದ್ದರೆ ಅಂತಹವರ ವಿರುದ್ಧ ನಿರ್ದಾಕ್ಷಿಣ್ಯವಾದ ಕ್ರಮ ತೆಗೆದುಕೊಳ್ಳುವಂತೆ ಮಂಗಳೂರು ಉಪವಿಭಾಗಾಧಿಕಾರಿ ಹರ್ಷವರ್ಧನ್ ಸೂಚಿಸಿದ್ದಾರೆ. ಅವರು ಮಂಗಳವಾರದಂದು ನಗರದ ಮಿನಿ ವಿಧಾನಸೌಧದಲ್ಲಿ ನಡೆದ ತಾಲೂಕು ಮಟ್ಟದ ಸಮನ್ವಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಶಾಲಾ ಕಾಲೇಜುಗಳ ಆವರಣದಿಂದ 100 ಮೀಟರ್ ಅಂತರದಲ್ಲಿ ತಂಬಾಕು ಸಂಬಂಧಿಸಿದ ವಸ್ತುಗಳನ್ನು ಮಾರಾಟ ಮಾಡುತ್ತಿದ್ದರೆ ಅಂತವರ ವಿರುದ್ಧ ಕ್ರಮವನ್ನು […]
ಶಾಲಾ ಕಾಲೇಜು ಸಮೀಪದ ಅಂಗಡಿಗಳಲ್ಲಿ ತಂಬಾಕು ಮಾರಾಟ- ನಿರ್ದಾಕ್ಷಿಣ್ಯ ಕ್ರಮಕ್ಕೆ ಮಂಗಳೂರು ಎ.ಸಿ. ಸೂಚನೆ Read More »
ಕರಾವಳಿ, ಕರ್ನಾಟಕ