ನಟ ಸಲ್ಮಾನ್ ಖಾನ್ಗೆ ‘ಭಯೋತ್ಪಾದಕ’ ಎಂಬ ಹಣೆಪಟ್ಟಿ ಕಟ್ಟಿದ ಪಾಕ್
(ನ್ಯೂಸ್ ಕಡಬ) newskadaba.com, ಅ..24: ಬಲೂಚಿಸ್ತಾನ್ ಪರ ಮಾತನಾಡಿದ್ದಕ್ಕೆ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ಪಾಕಿಸ್ತಾನವು ‘ಭಯೋತ್ಪಾದಕ’ ಎಂಬ ಹಣೆಪಟ್ಟಿ ಕಟ್ಟಿದೆ. ಬಾಲಿವುಡ್ ಸೂಪರ್ಸ್ಟಾರ್ ಸಲ್ಮಾನ್ ಖಾನ್ ಇತ್ತೀಚೆಗೆ ರಿಯಾದ್ನಲ್ಲಿ ನಡೆದ ಜಾಯ್ ಫೋರಮ್ 2025 ರಲ್ಲಿ ಭಾರತೀಯ ಸಿನಿಮಾದ ಜಾಗತಿಕ ವ್ಯಾಪ್ತಿಯ ಬಗ್ಗೆ ಮಾತನಾಡುವಾಗ, ಬಲೂಚಿಸ್ತಾನ್ ಮತ್ತು ಪಾಕಿಸ್ತಾನವನ್ನು ಪ್ರತ್ಯೇಕವಾಗಿ ಉಲ್ಲೇಖಿಸಿದ್ದರು. ಹೀಗಾಗಿ, ಪಾಕಿಸ್ತಾನ ಸರ್ಕಾರ ಅವರನ್ನು ‘ಭಯೋತ್ಪಾದಕ’ ಎಂದು ಘೋಷಣೆ ಮಾಡಿದೆ. ಸಲ್ಮಾನ್ ಅವರನ್ನು ಪಾಕಿಸ್ತಾನದ 1997 ರ ಭಯೋತ್ಪಾದನಾ ನಿಗ್ರಹ ಕಾಯ್ದೆಯ […]
ನಟ ಸಲ್ಮಾನ್ ಖಾನ್ಗೆ ‘ಭಯೋತ್ಪಾದಕ’ ಎಂಬ ಹಣೆಪಟ್ಟಿ ಕಟ್ಟಿದ ಪಾಕ್ Read More »
ಬ್ರೇಕಿಂಗ್ ನ್ಯೂಸ್
