‘ಸಾಲು ಮರದ ತಿಮ್ಮಕ್ಕ ಆರೋಗ್ಯವಾಗಿದ್ದಾರೆ’ – ಊಹಾಪೋಹಗಳಿಗೆ ತೆರೆ ಎಳೆದ ದತ್ತು ಪುತ್ರ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 05. ಅನಾರೋಗ್ಯದ ಹಿನ್ನೆಲೆ ಸಾಲು ಮರದ ತಿಮ್ಮಕ್ಕ ಅವರು ನಿನ್ನೆ ಆಸ್ಪತ್ರೆಗೆ ದಾಖಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಮುಂದುವರಿದಿದೆ. ಈ ನಡುವೆ ಸಾಮಾಜಿಕ ಜಾಲತಾಣದಲ್ಲಿ ಅವರ ನಿಧನದ ಸುದ್ದಿ ಹರಿದಾಡುತ್ತಿದ್ದು, ಈ ಕುರಿತು ಅವರ ದತ್ತು ಪುತ್ರ ಉಮೇಶ್ ವೀಡಿಯೊವೊಂದನ್ನು ಹಂಚಿಕೊಂಡಿದ್ದು, ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ. ಈ ಬಗ್ಗೆ ನಾಗರಾಜ್ ಹತ್ತೂರು ಎಂಬವರು‌ ಸಹ ಫೇಸ್​ಬುಕ್​ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ‘ಸಾಲುಮರದ ತಿಮ್ಮಕ್ಕ ಆರೋಗ್ಯವಾಗಿದ್ದು, ವದಂತಿಗಳನ್ನು ನಂಬಬೇಡಿ’ ಎಂದಿದ್ದಾರೆ. ಮೂರು ತಿಂಗಳ ಹಿಂದೆ […]

‘ಸಾಲು ಮರದ ತಿಮ್ಮಕ್ಕ ಆರೋಗ್ಯವಾಗಿದ್ದಾರೆ’ – ಊಹಾಪೋಹಗಳಿಗೆ ತೆರೆ ಎಳೆದ ದತ್ತು ಪುತ್ರ..! Read More »

ಕರ್ನಾಟಕ