ನೂಜಿಬಾಳ್ತಿಲ: ಎನ್ಎಸ್ಎಸ್ ಶಿಬಿರದ ಸಮಾರೋಪ ಸಮಾರಂಭ
(ನ್ಯೂಸ್ ಕಡಬ) newskadaba.com ಕಡಬ,ಅ.6. ನೂಜಿಬಾಳ್ತಿಲ ಬೆಥನಿ ಸಂ.ಪ.ಪೂ.ಕಾಲೇಜಿನಲ್ಲಿ ಸೆ.25ರಿಂದ ಅ.5ರ ತನಕ ನಡೆದ ಕಡಬ ಸ.ಪ.ಪೂ.ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭವು ಗುರುವಾರ ನಡೆಯಿತು. ಸಮಾರೋಪ ಸಮಾರಂಭವನ್ನು ಬೆಥನಿ ಸಂ.ಪ.ಪೂ.ಕಾಲೇಜಿನ ನಿರ್ದೇಶಕ ರೆ|ಫಾ|ಫರ್ಡಿನಾಂಡ್ರವರು ಉದ್ಘಾಟಿಸಿ, ವಿದ್ಯಾರ್ಥಿ ಜೀವನದಲ್ಲಿ ಗುರುಹಿರಿಯರಿಗೆ ಗೌರವ, ಸೇವಾ ಮನೋಭಾವದಿಂದ ಸಮಾಜಮುಖಿಯಾಗಿ ಕೆಲಸ ಮಾಡಿದಲ್ಲಿ ಮುಂದಿನ ಜೀವನ ಯಶಸ್ಸು ಲಭಿಸಲಿದೆ. ಇಂತಹ ಸೇವಾ ಶಿಬಿರಗಳ ಮೂಲಕ ಹತ್ತಾರು ಮನೆಗಳ ವಿದ್ಯಾರ್ಥಿಗಳು ಒಂದಾಗಿ, ಒಗ್ಗಟ್ಟಿನಿಂದ ಕೆಲಸ ನಿರ್ವಹಿಸಿ, ಸಹನೆ, ಶಾಂತಿ, […]
ನೂಜಿಬಾಳ್ತಿಲ: ಎನ್ಎಸ್ಎಸ್ ಶಿಬಿರದ ಸಮಾರೋಪ ಸಮಾರಂಭ Read More »
ಕರಾವಳಿ

