sampya

ಪುತ್ತೂರು: ಕೆಎಸ್ಸಾರ್ಟಿಸಿ ಬಸ್ – ಕಾರು ಢಿಕ್ಕಿ ► ಯುವ ವಕೀಲೆ ಮೃತ್ಯು, ಓರ್ವ ಗಂಭೀರ

(ನ್ಯೂಸ್ ಕಡಬ) newskadaba.com ಪುತ್ತೂರು, ಎ.01. ವ್ಯಾಗನರ್ ಕಾರು ಹಾಗೂ ಕೆಎಸ್ಸಾರ್ಟಿಸಿ ಬಸ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಯುವ ವಕೀಲೆ ಮೃತಪಟ್ಟು, ಓರ್ವ ಗಂಭೀರ ಗಾಯಗೊಂಡ ಘಟನೆ ಮಾಣಿ – ಮೈಸೂರು ರಾಜ್ಯ ಹೆದ್ದಾರಿಯ ಸಂಪ್ಯದಲ್ಲಿ ಶನಿವಾರದಂದು ನಡೆದಿದೆ. ಮೃತರನ್ನು ಬೆಳ್ತಂಗಡಿ ತಾಲೂಕಿನ ಕಂಟ್ರಮಜಲು ನಿವಾಸಿ ಜಿನ್ನಪ್ಪ‌ ಗೌಡ ಎಂಬವರ ಪುತ್ರಿ ಮಂಗಳೂರಿನ ಯುವ ವಕೀಲೆ ಗಾಯತ್ರಿ (23) ಎಂದು ಗುರುತಿಸಲಾಗಿದೆ. ಇವರು ಪುತ್ತೂರಿನಿಂದ ಕುಂಬ್ರ ಕಡೆಗೆ ತೆರಳುತ್ತಿದ್ದ ವೇಳೆ ವಿರುದ್ಧ ದಿಕ್ಕಿನಿಂದ ಬಂದ ಇವರಿದ್ದ […]

ಪುತ್ತೂರು: ಕೆಎಸ್ಸಾರ್ಟಿಸಿ ಬಸ್ – ಕಾರು ಢಿಕ್ಕಿ ► ಯುವ ವಕೀಲೆ ಮೃತ್ಯು, ಓರ್ವ ಗಂಭೀರ Read More »

ಕರಾವಳಿ

ಸಂಪ್ಯ: ನಾಲ್ವರು ಖತರ್ನಾಕ್ ಕಳ್ಳರ ಬಂಧನ ► ಆರ್ಲಪದವು ಕಾಳುಮೆಣಸು ಕಳವು ಪ್ರಕರಣ ಬೇಧಿಸಿದ ಪೊಲೀಸರು

(ನ್ಯೂಸ್ ಕಡಬ) newskadaba.com ಪುತ್ತೂರು, ಅ.13. ಇಲ್ಲಿನ ಗ್ರಾಮಾಂತರ ಠಾಣಾ ವ್ಯಾಪ್ತಿಯ ಆರ್ಲಪದವು ಎಂಬಲ್ಲಿನ ಮಳಿಗೆಯೊಂದರಲ್ಲಿ ಸೆಪ್ಟೆಂಬರ್ 24 ರಂದು ನಡೆದಿದ್ದ ಲಕ್ಷಾಂತರ ಮೌಲ್ಯದ ಕಾಳುಮೆಣಸು ಕಳವು ಪ್ರಕರಣವನ್ನು ಭೇದಿಸಿರುವ ಸಂಪ್ಯ ಠಾಣಾ ಪೊಲೀಸರು ಎರಡು ಕಾರು, ನಾಲ್ವರು ಆರೋಪಿಗಳೊಂದಿಗೆ 741 ಕೆಜಿ ಕಾಳುಮೆಣಸನ್ನು ವಶಪಡಿಸಿಕೊಂಡಿದ್ದಾರೆ. ಬೊಲೆರೋ ವಾಹನದಲ್ಲಿ ಏನೋ ಸಾಗಿಸಲಾಗುತ್ತಿದೆ ಎನ್ನುವ ಖಚಿತ ಮಾಹಿತಿ ಮೇರೆಗೆ ದಾಳಿ‌ ದಾಳಿ ನಡೆಸಿರುವ ಪೊಲೀಸರು ಆರೋಪಿಗಳನ್ನು ಬಂಧಿಸಿ ವಿಚಾರಿಸಿದಾಗ ಆರ್ಲಪದವು ಕಳವು ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ

ಸಂಪ್ಯ: ನಾಲ್ವರು ಖತರ್ನಾಕ್ ಕಳ್ಳರ ಬಂಧನ ► ಆರ್ಲಪದವು ಕಾಳುಮೆಣಸು ಕಳವು ಪ್ರಕರಣ ಬೇಧಿಸಿದ ಪೊಲೀಸರು Read More »

ಕರಾವಳಿ

ಸಾರ್ವಜನಿಕವಾಗಿ ಸಂಪ್ಯ ಠಾಣಾ ಪೊಲೀಸರ ಅವಹೇಳನ ► ಹಿಂಜಾವೇ ಮುಖಂಡ ಜಗದೀಶ್ ಕಾರಂತ್ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.29. ಇತ್ತೀಚೆಗೆ ಪುತ್ತೂರಿನಲ್ಲಿ ನಡೆದ ಪ್ರತಿಭಟನಾ ಸಭೆಯೊಂದರಲ್ಲಿ ಕೋಮು ಪ್ರಚೋದನಕಾರಿಯಾಗಿ ಹಾಗೂ ಗ್ರಾಮಾಂತರ ಠಾಣೆಯ ಪೊಲೀಸರನ್ನು ಅವಮಾನಿಸುವ ರೀತಿಯಲ್ಲಿ ಮಾತನಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಜಾಗರಣಾ ವೇದಿಕೆಯ ಕ್ಷೇತ್ರೀಯ ಪ್ರಧಾನ ಕಾರ್ಯದರ್ಶಿ ಜಗದೀಶ್ ಕಾರಂತ್ ರನ್ನು ಶುಕ್ರವಾರದಂದು ಬೆಂಗಳೂರಿನಲ್ಲಿ ಬಂಧಿಸಲಾಗಿದೆ. ಪುತ್ತೂರಿನಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ್ದ ಕಾರಂತ್, ಗ್ರಾಮಾಂತರ ಠಾಣಾ ಎಸ್ಸೈ ಅಬ್ದುಲ್ ಖಾದರ್, ಎಎಸ್ಸೈ ರುಕ್ಮಾ ಹಾಗೂ ಚಂದ್ರ ಎನ್ನುವವರು ಹಿಂದೂ ನಾಯಕರನ್ನು ದಮನಿಸುವ ಕೃತ್ಯವನ್ನು ಮಾಡುತ್ತಿದ್ದಾರೆ ಎಂದು

ಸಾರ್ವಜನಿಕವಾಗಿ ಸಂಪ್ಯ ಠಾಣಾ ಪೊಲೀಸರ ಅವಹೇಳನ ► ಹಿಂಜಾವೇ ಮುಖಂಡ ಜಗದೀಶ್ ಕಾರಂತ್ ಬಂಧನ Read More »

ಕರಾವಳಿ

ಸಂಪ್ಯ ಠಾಣಾ ಎಸ್ಸೈಗೆ ಪೇದೆಯಿಂದ ಹಲ್ಲೆ ವದಂತಿ ಸುಳ್ಳು ► ಎಸ್ಪಿ ಸುಧೀರ್ ಕುಮಾರ್ ರೆಡ್ಡಿ

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ.28. ಸಂಪ್ಯ ಠಾಣಾ ಸಬ್ ಇನ್ಸ್ಪೆಕ್ಟರ್ ಅಬ್ದುಲ್ ಖಾದರ್ ರವರಿಗೆ ಅದೇ ಠಾಣೆಯ ಪೊಲೀಸ್ ಕಾನ್ಸ್ಟೇಬಲ್ ಸತೀಶ್ ಹಲ್ಲೆ ನಡೆಸಿದ್ದಾರೆಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇದೊಂದು ಸಂಪೂರ್ಣ ಸುಳ್ಳು ಸುದ್ದಿಯಾಗಿದ್ದು, ಇಂತಹ ಘಟನೆಯೇ ನಡದಿರುವುದಿಲ್ಲ ಎಂದು ಜಿಲ್ಲಾ ಎಸ್ಪಿ ಸುಧೀರ್ ಕುಮಾರ್ ರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. ಯಾವುದೋ ವಿಚಾರಕ್ಕೆ ಸಂಬಂಧಿಸಿದಂತೆ ಎಸ್ಐ ಮತ್ತು ಪೊಲೀಸ್ ಪೇದೆ ನಡುವೆ ಹೊಡೆದಾಟ ನಡೆದಿದೆಯೆಂದು ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ಅಂತರ್ಜಾಲ ಸುದ್ದಿ ಜಾಲತಾಣಗಳಲ್ಲಿ ವರದಿಯಾಗಿತ್ತು.

ಸಂಪ್ಯ ಠಾಣಾ ಎಸ್ಸೈಗೆ ಪೇದೆಯಿಂದ ಹಲ್ಲೆ ವದಂತಿ ಸುಳ್ಳು ► ಎಸ್ಪಿ ಸುಧೀರ್ ಕುಮಾರ್ ರೆಡ್ಡಿ Read More »

ಕರಾವಳಿ
Scroll to Top