ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ► ಸನಾತನ ಸಂಸ್ಥೆಯ ಕೈವಾಡ ಇದೆಯೇ..???

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.15, ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆ ದಿನಕ್ಕೊಂದು ತಿರುವು ನೀಡುತ್ತಾ ಬಂದಿದೆ. ಈ ಕೃತ್ಯದ ಹಿಂದೆ ಗೋವಾ ಮೂಲದ ಸನಾತನ ಸಂಸ್ಥೆ ಇರಬಹುದಾ ಎನ್ನುವ ಶಂಕೆಯನ್ನು ವಿಶೇಷ ತನಿಖಾ ತಂಡದ ಪೊಲೀಸರು ವ್ಯಕ್ತಪಡಿಸಿದ್ದಾರೆ. ಗೌರಿ ಹತ್ಯೆಗೆ ಬಳಸಲಾದ 7.65 ಎಂಎಂ ಪಿಸ್ತೂಲ್, ವಿಚಾರವಾದಿಗಳಾದ ಕಲಬುರ್ಗಿ, ಪನ್ಸಾರೆ, ದಾಬೋಲ್ಕರ್ ಅವರ ಹತ್ಯೆಗೂ 7.65 ಎಂಎಂ ಪಿಸ್ತೂಲನ್ನೆ ಬಳಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ವಿಧಿವಿಜ್ಞಾನ ಪ್ರಯೋಗಾಲಯ ಪಿಸ್ತೂಲ್ ಬಳಕೆಯ ಸಾಮ್ಯತೆ ಬಗ್ಗೆ ತಿಳಿಸಿದ […]

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ► ಸನಾತನ ಸಂಸ್ಥೆಯ ಕೈವಾಡ ಇದೆಯೇ..??? Read More »

ಕರ್ನಾಟಕ