ಮರಳು ಮತ್ತು ಕೆಂಪು ಕಲ್ಲು ಸಮಸ್ಯೆ ಪರಿಹರಿಸಲು ಒತ್ತಾಯಿಸಿ ಕಟ್ಟಡ ಕಾರ್ಮಿಕ ಫೆಡರೇಶನ್ ಬೃಹತ್ ಪ್ರತಿಭಟನೆ
(ನ್ಯೂಸ್ ಕಡಬ) newskadaba.com ಅ. 14. ದಕ್ಷಿಣ ಕನ್ನಡ ಜಿಲ್ಲೆಯ ಕೆಂಪು ಕಲ್ಲು ಮತ್ತು ಮರಳು ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಒತ್ತಾಯಿಸಿ ಇಂದು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಶನ್ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಬೃಹತ್ ಮೆರವಣಿಗೆ ಮತ್ತು ಪ್ರತಿಭಟನೆಯು ಮಂಗಳೂರಿನ ಜ್ಯೋತಿ ಅಂಬೇಡ್ಕರ್ ವೃತ್ತದಿಂದ ಮಿನಿ ವಿಧಾನಸೌಧದ ತನಕ ನಡೆಯಿತು. ಪ್ರತಿಭಟನಾ ಪ್ರದರ್ಶನವನ್ನು ಉದ್ಘಾಟಿಸುತ್ತಾ ಫೆಡರೇಶನ್ ರಾಜ್ಯ ಸಮಿತಿಯ ಕಾರ್ಯದರ್ಶಿ ಯೋಗೀಶ್ ಜಪ್ಪಿನಮೊಗರು […]
ಮರಳು ಮತ್ತು ಕೆಂಪು ಕಲ್ಲು ಸಮಸ್ಯೆ ಪರಿಹರಿಸಲು ಒತ್ತಾಯಿಸಿ ಕಟ್ಟಡ ಕಾರ್ಮಿಕ ಫೆಡರೇಶನ್ ಬೃಹತ್ ಪ್ರತಿಭಟನೆ Read More »
ಕರಾವಳಿ
