ಬ್ಯಾಂಕಾಕ್ ನ ಸಫಾರಿ ವರ್ಲ್ಡ್ ಮೃಗಾಲಯದಲ್ಲಿ ಸಿಬ್ಬಂದಿಯನ್ನೇ ಎಳೆದು ಕೊಂದು ತಿಂದ ಸಿಂಹಗಳ ಗುಂಪು
(ನ್ಯೂಸ್ ಕಡಬ) newskadaba.com, ಸೆ.15 ಬ್ಯಾಂಕಾಕ್ : ಸಫಾರಿ ಜೀಪ್‌ನಿಂದ ಇಳಿದ ಸಿಬ್ಬಂದಿಯನ್ನೇ ಸಿಂಹಗಳ ಗುಂಪು ಎಳೆದೊಯ್ದು ಕೊಂದು ತಿಂದು ಹಾಕಿದ ದಾರುಣ ಘಟನೆ ಥಾಯ್ಲೆಂಡ್‌ನ ಮೃಗಾಲಯದಲ್ಲಿ ನಡೆದಿದೆ.. ಬ್ಯಾಂಕಾಕ್‌ನಲ್ಲಿರುವ ಜನಪ್ರಿಯ ಪ್ರವಾಸಿ ತಾಣಗಳಲ್ಲಿ ಒಂದಾದ ಸಫಾರಿ ವರ್ಲ್ಡ್ ಮೃಗಾಲಯದಲ್ಲಿ ಈ ಭಯಾನಕ ಘಟನೆ ನಡೆದಿರುತ್ತದೆ . ಮೃಗಾಲಯಕ್ಕೆ ಭೇಟಿ ನೀಡಿದ ಪ್ರವಾಸಿಗರ ಎದುರೇ ಸಿಂಹಗಳ ಗುಂಪೊಂದು ಮೃಗಾಲಯದ ಸಿಬ್ಬಂದಿ ಜಿಯಾನ್ ರಂಗ್ಖರಸಾಮೀ ಎಂಬುವವರ ಮೇಲೆ ಸಿಂಹಗಳ ಹಿಂಡೊಂದು ದಾಳಿ ನಡೆಸಿ ಕೊಂದು ಹಾಕಿದೆ. ಈ ಭೀಕರ ಘಟನೆ […]
ಬ್ಯಾಂಕಾಕ್ ನ ಸಫಾರಿ ವರ್ಲ್ಡ್ ಮೃಗಾಲಯದಲ್ಲಿ ಸಿಬ್ಬಂದಿಯನ್ನೇ ಎಳೆದು ಕೊಂದು ತಿಂದ ಸಿಂಹಗಳ ಗುಂಪು Read More »
ಬ್ರೇಕಿಂಗ್ ನ್ಯೂಸ್

