ಸೈಲೆಂಟ್ ಆಗಿ ಹಸೆಮಣೆ ಏರಲು ಸಜ್ಜಾದ ಹಾಸ್ಯನಟ ‘ಚಿಕ್ಕಣ್ಣ’.!

(ನ್ಯೂಸ್‌ ಕಡಬ) newskadaba.com, ಸೆ. 01. ಕನ್ನಡ ಚಿತ್ರರಂಗದ ಖ್ಯಾತ ಹಾಸ್ಯನಟ ಚಿಕ್ಕಣ್ಣ ಹಸೆಮಣೆ ಏರಲು ಸಜ್ಜಾಗಿದ್ದು, ಕೊನೆಗೂ ಬ್ಯಾಚುಲರ್ ಲೈಫ್‌ ಗೆ ಗುಡ್‌ಬೈ ಹೇಳಿದ್ದಾರೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಯುವತಿ ಪಾವನಾ ಎಂಬವರ ಜೊತೆ ಚಿಕ್ಕಣ್ಣ ಮದುವೆ ನಡೆಯಲಿರುವುದಾಗಿ ವರದಿಯಾಗಿದೆ. ಇತ್ತೀಚೆಗೆ ಚಿಕ್ಕಣ್ಣ ಅವರ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಈ ಜೋಡಿ ಒಟ್ಟಾಗಿ ಕಾಣಿಸಿಕೊಂಡು ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿತ್ತು. ಹುಡುಗಿಯ ಮನೆಯಲ್ಲಿ ಹೂ ಮುಡಿಸುವ ಶಾಸ್ತ್ರ ನೆರವೇರಿದ್ದು, ಎರಡೂ ಕುಟುಂಬ ಸದಸ್ಯರ ಸಮ್ಮುಖದಲ್ಲಿ ಮದುವೆ ಮಾತುಕತೆ […]

ಸೈಲೆಂಟ್ ಆಗಿ ಹಸೆಮಣೆ ಏರಲು ಸಜ್ಜಾದ ಹಾಸ್ಯನಟ ‘ಚಿಕ್ಕಣ್ಣ’.! Read More »

ಲೈಫ್‍ಸ್ಟೈಲ್, ಸಿನಿಮಾ