ಜು. 21ರಂದು ತೆರೆಗೆ ಬರಲಿದೆ “ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ”
(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 12. ನಿತಿನ್ ಕೃಷ್ಣಮೂರ್ತಿ ನಿರ್ದೇಶನದ, ನಟ ರಕ್ಷಿತ್ ಶೆಟ್ಟಿ ನಟಿಸಿರುವ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಸಿನೆಮಾ ಇದೇ ಜುಲೈ 21ಕ್ಕೆ ಬಿಡುಗಡೆಗೆ ಸಿದ್ದವಾಗಿದ್ದು, ಈ ಸಿನಿಮಾದ ವಿಶೇಷತೆ ಏನೆಂದರೆ ಹೊಸ ಕಲಾವಿದರ ಜೊತೆಗೆ ರಮ್ಯಾ, ದಿಗಂತ್ ಮಂಚಾಲೆ, ಪವನ್ ಕುಮಾರ್ ಹಾಗೂ ರಿಷಬ್ ಶೆಟ್ಟಿ ಕಾಣಿಸಿಕೊಂಡಿದ್ದಾರೆ. ನಟ ರಕ್ಷಿತ್ ಶೆಟ್ಟಿ ಈ ಸಿನಿಮಾದ ಟ್ರೈಲರ್ ಮಂಗಳವಾರದಂದು ಬಿಡುಗಡೆ ಮಾಡಿದ್ದು ಪ್ರೇಕ್ಷಕರಲ್ಲಿ ಇನ್ನಷ್ಟು ನಿರೀಕ್ಷೆ ಹೆಚ್ಚಿಸುವಂತೆ ಮಾಡಿದೆ. ಹಾಗೆಯೇ ಇದೇ ತಿಂಗಳು […]
ಜು. 21ರಂದು ತೆರೆಗೆ ಬರಲಿದೆ “ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ” Read More »
ಸಿನಿಮಾ
