ಆರ್ಬಿಐ ರೆಪೋ ದರ ಶೇ. 5.50ಕ್ಕೆ ಇಳಿಕೆ- ಆರ್ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ
(ನ್ಯೂಸ್ ಕಡಬ) newskadaba.com, ಜೂ.06. ಆರ್ಬಿಐ ಸತತ ಮೂರನೇ ಬಾರಿ ರೆಪೋ ದರ ಕಡಿತಗೊಳಿಸಿದೆ. ನಿರೀಕ್ಷೆಯಂತೆ ಈ ಬಾರಿ ಬಡ್ಡಿದರವನ್ನು 50 ಮೂಲಾಂಕಗಳಷ್ಟು ಇಳಿಕೆ ಮಾಡಲಾಗಿದೆ. ಶೇ. 6ರಷ್ಟಿರುವ ಬಡ್ಡಿದರ ಈಗ ಶೇ. 5.50ಕ್ಕೆ ಇಳಿಕೆಯಾಗಿದೆ. ಎಂಪಿಸಿ ಸಭೆಯ ಈ ನಿರ್ಧಾರವನ್ನು ಆರ್ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ಅವರು ಪತ್ರಿಕಾಗೋಷ್ಠಿಯಲ್ಲಿ ಪ್ರಕಟಿಸಿದ್ದಾರೆ. ಆರ್ಬಿಐ ತನ್ನ ರಿಪೋ ದರವನ್ನು ಸತತ ಮೂರನೇ ಬಾರಿ ಇಳಿಕೆ ಮಾಡಿದಂತಾಗಿದೆ. ಈ ವರ್ಷದ ಆರಂಭದಲ್ಲಿ ರಿಪೋ ದರ ಶೇ. 6.50ರಷ್ಟಿತ್ತು. ಆರು ತಿಂಗಳ […]
ಆರ್ಬಿಐ ರೆಪೋ ದರ ಶೇ. 5.50ಕ್ಕೆ ಇಳಿಕೆ- ಆರ್ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
