ಪುರುಷರಕಟ್ಟೆ : ಪ್ರಯಾಣಿಕರ ತಂಗುದಾಣ ಉದ್ಘಾಟನೆ

ನರಿಮೊಗರು :ಸಂಘ ಸಂಸ್ಥೆಗಳು ಸಮಾಜಮುಖಿ ಚಟುವಟಿಕೆಯ ಮೂಲಕ ಸಮಾಜದಲ್ಲಿ ಗುರುತಿಸುತ್ತಿದೆ.ಸಂಘ ಸಂಸ್ಥೆಗಳ ಈ ಕಾರ್ಯ ಶ್ಲಾಘನೀಯ ಎಂದು ಪುತ್ತೂರು ಶಾಸಕ ಸಂಜೀವ ಮಠಂದೂರು ಹೇಳಿದರು. ಅವರು  ಪುರುಷರಕಟ್ಟೆ ಯಲ್ಲಿ  ಯುವಕ ಮಂಡಲ ನರಿಮೊಗರು ಹಾಗೂ ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ದ ಜಂಟಿ ಆಶ್ರಯದಲ್ಲಿ ಸಾರ್ವಜನಿಕರ ಸಹಕಾರದೊಂದಿಗೆ ಸುಮಾರು ೬೦ ಸಾವಿರ ರೂ.ವೆಚ್ಚದಲ್ಲಿ ನಿರ್ಮಿಸಲಾದ ಪ್ರಯಾಣಿಕರ ತಂಗುದಾಣವನ್ನು ಉದ್ಘಾಟಿಸಿ ಮಾತನಾಡಿದರು. ಈ ಸಂದರ್ಭ ಜಿ.ಪಂ.ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು,ನಗರ ಠಾಣಾ ವೃತ್ತ ನಿರೀಕ್ಷಕ ಮಹೇಶ್ ಪ್ರಸಾದ್,ನರಿಮೊಗರು […]

ಪುರುಷರಕಟ್ಟೆ : ಪ್ರಯಾಣಿಕರ ತಂಗುದಾಣ ಉದ್ಘಾಟನೆ Read More »

ಕರಾವಳಿ