ಸಂಜೀವಿನಿ ಮಾಸಿಕ ಸಂತೆ; ಖಾಯಂ ಆಗಿಸಲು ಕ್ರಮ- ಜಿಲ್ಲಾ ಪಂಚಾಯತ್ ಸಿಇಓ
(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 06. ಸಂಜೀವಿನಿ ಮಾಸಿಕ ಸಂತೆಯು ಜನಸಾಮಾನ್ಯರನ್ನು ತಲುಪಲು ತಾಲೂಕುಗಳಲ್ಲಿ ಮುಂದಿನ ದಿನಗಳಲ್ಲಿ ಸೂಪರ್ ಮಾರ್ಕೆಟ್ನ ಪರಿಕಲ್ಪನೆಯಂತೆ ಅಂಗಡಿಗಳನ್ನು ನಿರ್ಮಿಸಲಾಗುವುದು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ಕೆ. ಹೇಳಿದರು. ಅವರು ಗುರುವಾರ ಜಿಲ್ಲಾ ಪಂಚಾಯತ್, ಮಂಗಳೂರು ತಾಲೂಕು ಪಂಚಾಯತ್, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಂಜೀವಿನಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನಾ ಸಂಸ್ಥೆ ಇದರ ಸಹಯೋಗದೊಂದಿಗೆ ಮಂಗಳೂರು ತಾಲೂಕು ಪಂಚಾಯತ್ ಆವರಣದಲ್ಲಿ ನಡೆದ ಸಂಜೀವಿನಿ […]
ಸಂಜೀವಿನಿ ಮಾಸಿಕ ಸಂತೆ; ಖಾಯಂ ಆಗಿಸಲು ಕ್ರಮ- ಜಿಲ್ಲಾ ಪಂಚಾಯತ್ ಸಿಇಓ Read More »
ಕರಾವಳಿ