ಪ್ರಾಮಾಣಿಕ ದಕ್ಷ ನಿಷ್ಠಾವಂತರಿಗೆ ಎಲ್ಲೂ ಗೌರವವಿದೆ – ಸತೀಶ್ ಕೆ
(ನ್ಯೂಸ್ ಕಡಬ) newskadaba.com ಕಡಬ, ಆ .14, ದಕ್ಷರಾಗಿದ್ದು ಪ್ರಾಮಾಣಿಕತೆಯಿಂದ ಜವಾಬ್ದಾರಿಯುತ ಹುದ್ದೆ ನಿರ್ವಹಿಸಿದ ವ್ಯಕ್ತಿ ಎಲ್ಲಿ ಹೋದರು ಅಂತಹವರಿಗೆ ಗೌರವ ಸಲ್ಲುತ್ತದೆ ಎಂದು ಐತ್ತೂರು ಗ್ರಾ.ಪಂ.ಅಧ್ಯಕ್ಷ ಸತೀಶ್ ಕೆ ಹೇಳಿದರು. ಕರ್ನಾಟಕ ಅರಣ್ಯ ಅಭಿವೃದ್ದಿ ನಿಗಮದ ತೋಟದ ಅಧೀಕ್ಷಕರಾಗಿ 2010 ರಿಂದ ಕರ್ತವ್ಯ ನಿರ್ವಹಿಸಿ ಇದೀಗ ಬೆಳಗಾಂ ಜಿಲ್ಲೆಯ ಗೋಕಾಕ್ ಪ್ರಾದೇಶಿಕ ವಲಯಕ್ಕೆ ವರ್ಗಾವಣೆಗೊಳ್ಳುತ್ತಿರುವ ವನ್ನೂರು ರವರನ್ನು ಐತ್ತೂರು ಗ್ರಾ.ಪಂ.ವತಿಯಿಂದ ಶುಕ್ರವಾರ ಶಾಲು ಹೊದಿಸಿ ಸನ್ಮಾನಿಸಿ ಗೌರವಿಸಲಾಯಿತು. ವರ್ಗಾವಣೆಗೊಳ್ಳುತ್ತಿರುವ ತೋಟದ ಅಧೀಕ್ಷಕ ವನ್ನೂರು ರವರನ್ನು, ಗ್ರಾ.ಪಂ.ಅಧ್ಯಕ್ಷ ಸತೀಶ್ […]
ಪ್ರಾಮಾಣಿಕ ದಕ್ಷ ನಿಷ್ಠಾವಂತರಿಗೆ ಎಲ್ಲೂ ಗೌರವವಿದೆ – ಸತೀಶ್ ಕೆ Read More »
ಕರಾವಳಿ
