ನೂಜಿಬಾಳ್ತಿಲ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ ► ಮದ್ಯಮುಕ್ತ ಗ್ರಾಮವನ್ನಾಗಿ ಘೋಷಿಸಲು ಮನವಿ

(ನ್ಯೂಸ್ ಕಡಬ) newskadaba.com ಕಡಬ,ಸೆ.29. ನೂಜಿಬಾಳ್ತಿಲ ಗ್ರಾಮ ಪಂಚಾಯತ್ ನ ಸಾಮಾನ್ಯ ಸಭೆಯು ಗ್ರಾ.ಪಂ. ಅಧ್ಯಕ್ಷ ಸದಾನಂದ ಗೌಡ ಸಾಂತ್ಯಡ್ಕರವರ ಅಧ್ಯಕ್ಷತೆಯಲ್ಲಿ ಪಂಚಾಯತ್ ಸಭಾಂಗಣದಲ್ಲಿ ಗುರುವಾರ ನಡೆಯಿತು. ನೂಜಿಬಾಳ್ತಿಲ ಗ್ರಾಮವನ್ನು ಮದ್ಯಮುಕ್ತ ಗ್ರಾ.ಪಂಚಾಯತನ್ನಾಗಿ ಘೋಷಿಸಲು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ. ಯೋಜನೆ ನೂಜಿಬಾಳ್ತ್ತಿಲ ರೆಂಜಿಲಾಡಿ ಒಕ್ಕೂಟ ಮುಂದಾಳತ್ವದಲ್ಲಿ ದಲಿತ ಪರ ಸಂಘಟನೆಗಳ ನೇತೃತ್ವದಲ್ಲಿ ವಿವಿಧ ಸಂಘಟನೆಗಳು, ದೇವಸ್ಥಾನಗಳು, ದೈವಸ್ಥಾನಗಳು, ಚರ್ಚ್, ಮಸೀದಿ ಮದರಸ, ಪ್ರಾರ್ಥನಾ ಮಂದಿರ ಭಜನಾ ಮಂದಿರ ಧರ್ಮಶಿಖರ ಗುರು ಮಂದಿರ, ಜೈನ ಬಸದಿ ಸೇರಿದಂತೆ ಎಲ್ಲಾ ಶಾಲಾ ಕಾಲೇಜುಗಳು, […]

ನೂಜಿಬಾಳ್ತಿಲ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ ► ಮದ್ಯಮುಕ್ತ ಗ್ರಾಮವನ್ನಾಗಿ ಘೋಷಿಸಲು ಮನವಿ Read More »

ಕರಾವಳಿ