ಮಾಣಿ; ವಾಹನಗಳ ನಡುವೆ ಸರಣಿ ಅಪಘಾತ ➤ ಮೂವರಿಗೆ ಗಾಯ
(ನ್ಯೂಸ್ ಕಡಬ) newskadaba.com ಮಾಣಿ, ಡಿ. 30. ಮೂರು ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿದ ಪರಿಣಾಮ ಮೂವರು ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮಾಣಿಯ ಪಳಿಕೆ ಎಂಬಲ್ಲಿ ನಡೆದಿದೆ. ಮಾಣಿ ಕಡೆಯಿಂದ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ಕಾರು, ಎದುರಿನಿಂದ ಬರುತ್ತಿದ್ದ ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದು ಬಳಿಕ ಅದರ ಹಿಂದಿನಿಂದ ಬರುತ್ತಿದ್ದ ಇನ್ನೊಂದು ಕಾರಿಗೆ ಡಿಕ್ಕಿ ಹೊಡೆದು ದುರ್ಘಟನೆ ಸಂಭವಿಸಿದೆನ್ನಲಾಗಿದೆ.
ಮಾಣಿ; ವಾಹನಗಳ ನಡುವೆ ಸರಣಿ ಅಪಘಾತ ➤ ಮೂವರಿಗೆ ಗಾಯ Read More »
ಕರಾವಳಿ, ಕ್ರೈಮ್ ನ್ಯೂಸ್
