ಕಡಬದ ಸರಸ್ವತೀ ವಿದ್ಯಾಲಯದ ವತಿಯಿಂದ ► ಮನೆಮದ್ದು ಮಾಹಿತಿ ಕಾರ್ಯಕ್ರಮ
(ನ್ಯೂಸ್ ಕಡಬ) newskadaba.com ಕಡಬ, ಡಿ.06. ಸರಸ್ವತೀ ವಿದ್ಯಾಲಯ ಪ್ರೌಢ ಮತ್ತು ಪದವಿಪೂರ್ವ ವಿಭಾಗದ ಬಂಟ್ರ ಗ್ರಾಮ ವಿಕಾಸ ಸಮಿತಿಯ ವತಿಯಿಂದ ಮರ್ಧಾಳ ಅಂಬೇಡ್ಕರ್ ಭವನದಲ್ಲಿ ಮನೆಮದ್ದು ಮಾಹಿತಿ ಕಾರ್ಯಕ್ರಮವು ಇತ್ತೀಚೆಗೆ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿದ್ದ ಉಷಾ ಮನೋಹರ್ ರೈ ಮಾತನಾಡಿ, ನಮ್ಮ ಮನೆ ಸುತ್ತಮುತ್ತಲಿನ ಪರಿಸರದಲ್ಲಿ ಕೆಲವು ರೋಗಗಳ ಉಪಶಮನಕ್ಕೆ ಔಷಧ ದೊರೆಯುತ್ತದೆ. ಆದರೆ ಇದೆಲ್ಲವುಗಳ ಮಾಹಿತಿ ತಿಳಿಯದೆ ಆಸ್ಪತ್ರೆಯನ್ನೇ ಅವಲಂಬಿಸಿದ್ದೇವೆ. ಮನೆ ಮದ್ದಿನ ಮಾಹಿತಿ ಯುವ ಪೀಳಿಗೆಯ ಮೂಲಕ ಪಸರಿಬೇಕಾದಲ್ಲಿ ಮಾಹಿತಿ ಅಗತ್ಯ. ಸುಮಾರು 25 ರೋಗಗಳಿಗೆ […]
ಕಡಬದ ಸರಸ್ವತೀ ವಿದ್ಯಾಲಯದ ವತಿಯಿಂದ ► ಮನೆಮದ್ದು ಮಾಹಿತಿ ಕಾರ್ಯಕ್ರಮ Read More »
ಕರಾವಳಿ
