ಸರಸ್ವತೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿಗಳ ಪ್ರವೇಶೋತ್ಸವ “ಆಗತ- ಸ್ವಾಗತ” ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಕಡಬ, ಜೂ. 30. ತಾಲೂಕಿನ ಸರಸ್ವತೀ ಆಂಗ್ಲ ಮಾಧ್ಯಮ ಶಾಲೆ ಹನುಮಾನ್ ನಗರದಲ್ಲಿ 2025-26ನೇ ಸಾಲಿನ ಶೈಕ್ಷಣಿಕ ವರ್ಷದ ಮಕ್ಕಳ ಪ್ರವೇಶೋತ್ಸವ ಕಾರ್ಯಕ್ರಮವು ಜರಗಿತು. ಪ್ರಸಕ್ತ ಸಾಲಿನಲ್ಲಿ ಸಂಸ್ಥೆಗೆ ದಾಖಲಾದ ಮಕ್ಕಳಿಗೆ ಮಾತಾಜಿಯವರಿಂದ ಆರತಿ, ಮಕ್ಕಳಿಂದ ಘೃತಾಹುತಿ, ಭಾರತಮಾತೆಗೆ ಪುಷ್ಪಾರ್ಚನೆ ಮತ್ತು ವೇದಿಕೆಯಲ್ಲಿ ಉಪಸ್ಥಿತರಿದ್ದ ಹಿರಿಯರಿಂದ ತಿಲಕಧಾರಣೆ, ಸಿಹಿ ನೀಡುವುದರ ಮೂಲಕ ಪ್ರೀತಿಪೂರ್ವಕವಾಗಿ ಸ್ವಾಗತಿಸಲಾಯಿತು. ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಯು.ಆರ್. ಪ್ರೋಪರ್ಟಿಸ್ ಪುತ್ತೂರು ಇದರ ಸಂಸ್ಥಾಪಕರಾದ ಶ್ರೀ ಉಜ್ವಲ್ ಪ್ರಭು […]

ಸರಸ್ವತೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿಗಳ ಪ್ರವೇಶೋತ್ಸವ “ಆಗತ- ಸ್ವಾಗತ” ಕಾರ್ಯಕ್ರಮ Read More »

ಕರಾವಳಿ