ಸರಸ್ವತೀ ವಿದ್ಯಾಲಯ ಕಡಬ ಗುರುಪೂರ್ಣಿಮೆಯ ಅಂಗವಾಗಿ ದಾಸ ಸಾಹಿತ್ಯ ಎಂಬ ಜೀವನ ಮೌಲ್ಯಗಳ ಗಣಿತ ವಿಷಯದ ಕುರಿತು ಉಪನ್ಯಾಸ ಕಾರ್ಯಕ್ರಮ
(ನ್ಯೂಸ್ ಕಡಬ) newskadaba.com ಜು. 29. ಕಡಬ ಸರಸ್ವತೀ ಆಂಗ್ಲ ಮಾಧ್ಯಮ ಶಾಲೆ ಮತ್ತು ಸರಸ್ವತೀ ವಿದ್ಯಾಲಯ ಪ್ರೌಢಶಾಲೆ ಹಾಗೂ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಕಡಬ ತಾಲೂಕು ಸಮಿತಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಗುರು ಪೂರ್ಣಿಮೆಯ ಅಂಗವಾಗಿ ‘ದಾಸ ಸಾಹಿತ್ಯ ಎಂಬ ಜೀವನ ಮೌಲ್ಯಗಳ ಗಣಿ ಎನ್ನುವ ಉಪನ್ಯಾಸ ಕಾರ್ಯಕ್ರಮವು ಜುಲೈ 29ರ ಬುಧವಾರದಂದು ಕೇವಳ ಹನುಮಾನ್ ನಗರದ ಯಾದವಶ್ರೀ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಐ.ಡಿ.ಎಸ್.ಜಿ ಸರಕಾರಿ ಕಾಲೇಜು ಚಿಕ್ಕಮಗಳೂರು […]

