ಕಡಬ: ಸರಸ್ವತೀ ಆಂಗ್ಲಮಾಧ್ಯಮ ಶಾಲೆಯಲ್ಲಿ ವಿಶ್ವ ಹಿಂದಿ ದಿವಸ್ ಆಚರಣೆ

(ನ್ಯೂಸ್ ಕಡಬ) newskadaba.com ಕಡಬ, ಸೆ. 21. ಇಲ್ಲಿನ ಸರಸ್ವತೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಹಿಂದಿ ದಿನಾಚರಣೆಯನ್ನು ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಕಡಬದ ಉದ್ಯಮಿ ಶ್ರೀ ಮಹೇಂದ್ರ ಚೌಧರಿಯವರು ಆಗಮಿಸಿ, ಕಾರ್ಯಕ್ರಮವನ್ನು ಉದ್ಘಾಟಿಸಿ, ಅವರು ಕನ್ನಡ, ಆಂಗ್ಲ ಭಾಷೆಯ ಜೊತೆಯಲ್ಲಿ ನಾವು ನಮ್ಮ ರಾಷ್ಟ್ರಭಾಷೆಯಾದ ಹಿಂದಿಯನ್ನು ಅಭ್ಯಾಸ ಮಾಡಬೇಕು. ಹಿಂದಿ ಭಾಷೆಯನ್ನು ಎಲ್ಲರೂ ಮಾತನಾಡುವಂತಾಗಬೇಕು ಎಂದರು. ಇನ್ನೋರ್ವ ಅತಿಥಿ ಶಾಲಾ ಆಡಳಿತ ಮಂಡಳಿಯ ಸದಸ್ಯೆಯಾದ ಶ್ರೀಮತಿ ಪ್ರಮೀಳಾ ಲೋಕೇಶ್ ಅವರು ಹಿಂದಿ ಭಾಷೆಯನ್ನು ಉಳಿಸಿ ಬೆಳೆಸುವಲ್ಲಿ […]

ಕಡಬ: ಸರಸ್ವತೀ ಆಂಗ್ಲಮಾಧ್ಯಮ ಶಾಲೆಯಲ್ಲಿ ವಿಶ್ವ ಹಿಂದಿ ದಿವಸ್ ಆಚರಣೆ Read More »

ಕರಾವಳಿ