ಸರಸ್ವತೀ ವಿದ್ಯಾಲಯ ಕಡಬ- ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ
(ನ್ಯೂಸ್ ಕಡಬ) newskadaba.com ಕಡಬ, ಆ. 15. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಡಬ ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ (ರಿ.) ಬೆಳ್ತಂಗಡಿ ಮತ್ತು ಸರಸ್ವತೀ ವಿದ್ಯಾಲಯ ಪ್ರೌಢಶಾಲೆ ಕಡಬ ಇವುಗಳ ಜಂಟಿ ಆಶ್ರಯದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಕೇಂದ್ರ ಸರ್ಕಾರ ಯೋಜನೆಯಂತೆ ನಶಾ ಮುಕ್ತ ಭಾರತ ಅಭಿಯಾನದಡಿಯಲ್ಲಿ ವಿದ್ಯಾರ್ಥಿಗಳಿಗಾಗಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವು ಆಗಸ್ಟ್ 13ರಂದು ಹನುಮಾನ್ ನಗರ ಕೇವಳ, ಕಡಬದಲ್ಲಿ ನಡೆಯಿತು. ಜಿಲ್ಲಾ ಜನ ಜಾಗೃತಿ ವೇದಿಕೆಯ ಸದಸ್ಯರು ಸರಸ್ವತೀ […]
ಸರಸ್ವತೀ ವಿದ್ಯಾಲಯ ಕಡಬ- ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ Read More »
ಕರಾವಳಿ, ಕರ್ನಾಟಕ
