satelite launching

ಚಂದ್ರಯಾನ-3 ದೇಶಕ್ಕೆ ಹೆಮ್ಮೆಯ ಕ್ಷಣ- ಸಿಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 14. ಚಂದ್ರಯಾನ-3ರ ಯಶಸ್ವಿ ಉಡಾವಣೆಯು ಇಡೀ ದೇಶಕ್ಕೆ ಹೆಮ್ಮೆಯ ಕ್ಷಣವಾಗಿದೆ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಸಂಶೋಧನೆ ಮಾಡಲು ಯುವ ಮನಸ್ಸುಗಳನ್ನು ಪ್ರೇರೇಪಿಸುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಅಲ್ಲದೇ ಚಂದ್ರಯಾನ-3ರ ಯಶಸ್ವೀ ಉಡಾವಣೆಗಾಗಿ ಇಸ್ರೋ ಸಂಸ್ಥೆಯನ್ನು ಅಭಿನಂದಿಸಿದ್ದಾರೆ. ಇಸ್ರೋದ ಮಹಾತ್ವಕಾಂಕ್ಷೆಯ ಚಂದ್ರಯಾನ -3 ಉಪಗ್ರಹವನ್ನು ಹೊತ್ತ ಮಾರ್ಕ್ 3 ನೌಕೆಯನ್ನು ಆಂಧ್ರ ಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಶುಕ್ರವಾರ ಮಧ್ಯಾಹ್ನ ಯಶಸ್ವಿಯಾಗಿ ಉಡಾವಣೆ ಮಾಡಲಾಗಿದೆ. ಈ […]

ಚಂದ್ರಯಾನ-3 ದೇಶಕ್ಕೆ ಹೆಮ್ಮೆಯ ಕ್ಷಣ- ಸಿಎಂ ಸಿದ್ದರಾಮಯ್ಯ Read More »

ಕರ್ನಾಟಕ

ನಭಕ್ಕೆ‌ ಚಿಮ್ಮಿದ ಗಗನನೌಕೆ ಚಂದ್ರಯಾನ-3 ಉಡಾವಣೆ ಯಶಸ್ವಿ

(ನ್ಯೂಸ್ ಕಡಬ) newskadaba.com ನವದೆಹಲಿ, ಜು. 14. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO)ದಿಂದ ಇಂದುಚಂದ್ರಯಾನ -3 ಉಡಾವಣೆಯು ಯಶಸ್ವಿಯಾಗಿ ನೆರವೇರಿತು. ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಚಂದ್ರಯಾನ -3 ಯಶಸ್ವಿಯಾಗಿ ಉಡಾವಣೆಗೊಂಡಿದೆ. ಇದು ಆಗಸ್ಟ್ ತಿಂಗಳಲ್ಲಿ ಚಂದ್ರನ ಅಂಗಳಕ್ಕೆ ತಲುಪಲಿದ್ದು, ಚಂದ್ರಯಾನ -3 ಚಂದ್ರನ ಮೇಲ್ಮೈಯನ್ನು ಅಧ್ಯಯನ ಮಾಡುವ ಮತ್ತು ‘ನಮ್ಮ ಜ್ಞಾನವನ್ನು ಹೆಚ್ಚಿಸುವ’ ಹಲವಾರು ವೈಜ್ಞಾನಿಕ ಉಪಕರಣಗಳನ್ನು ಸಹ ಹೊಂದಿದೆ. ಚಂದ್ರಯಾನ-3 ಮಿಷನ್‌ ಲ್ಯಾಂಡರ್‌ಗೆ “ವಿಕ್ರಮ್” ಎಂದು ಹೆಸರಿಡಲಾಗಿದೆ. ಚಂದ್ರಯಾನ-3 ಮಿಷನ್

ನಭಕ್ಕೆ‌ ಚಿಮ್ಮಿದ ಗಗನನೌಕೆ ಚಂದ್ರಯಾನ-3 ಉಡಾವಣೆ ಯಶಸ್ವಿ Read More »

ತಂತ್ರಜ್ಞಾನ, ರಾಷ್ಟ್ರೀಯ ನ್ಯೂಸ್
Scroll to Top