ಭೂ ವೀಕ್ಷಣಾ ಉಪಗ್ರಹ ಇಒಎಸ್-08 ಅನ್ನು ಯಶಸ್ವಿಯಾಗಿ ಉಡಾಯಿಸಿದ ಇಸ್ರೋ
(ನ್ಯೂಸ್ ಕಡಬ) newskadaba.com ಶ್ರೀಹರಿಕೋಟಾ, ಆ. 16. ಇಸ್ರೋ ಇಂದು ತನ್ನ ಭೂ ವೀಕ್ಷಣಾ ಮತ್ತು ಎಸ್ಆರ್-ಒ ಡೆಮೋಸ್ಯಾಟ್ ಉಪಗ್ರಹಗಳನ್ನು ಯಶಸ್ವಿಯಾಗಿ ತನ್ನ ಉದ್ದೇಶಿತ ಕಕ್ಷೆಯಲ್ಲಿ ಇರಿಸಿದೆ. ಭೂ ವೀಕ್ಷಣಾ ಉಪಗ್ರಹ ಇಒಎಸ್-08 ಅನ್ನು ಹೊತ್ತ ತನ್ನ ಮೂರನೇ ಮತ್ತು ಅಂತಿಮ ಡೆವಲೆಪ್ಮೆಂಟಲ್ ಫ್ಲೈಟ್, ಸ್ಮಾಲ್ ಸ್ಯಾಟಿಲೈಟ್ ಲಾಂಚ್ ವೆಹಿಕಲ್-ಡಿ3 ಅನ್ನು ಇಸ್ರೋ ಇಂದು ಉಡಾಯಿಸಿದೆ. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದ ಮೊದಲ ಉಡಾವಣಾ ಸ್ಥಳದಿಂದ ರಾಕೆಟ್ ಯಶಸ್ವಿಯಾಗಿ ಉಡಾವಣೆಗೊಂಡಿದೆ. ಮೈಕ್ರೊಸ್ಯಾಟಿಲೈಟ್ ವಿನ್ಯಾಸ ಮತ್ತು ಅಭಿವೃದ್ಧಿ, […]
ಭೂ ವೀಕ್ಷಣಾ ಉಪಗ್ರಹ ಇಒಎಸ್-08 ಅನ್ನು ಯಶಸ್ವಿಯಾಗಿ ಉಡಾಯಿಸಿದ ಇಸ್ರೋ Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್