ಅಯೋಧ್ಯೆ ರಾಮ ಮಂದಿರದ ಪ್ರಧಾನ ಅರ್ಚಕ ಸತ್ಯೇಂದ್ರ ದಾಸ್ ವಿಧಿವಶ

(ನ್ಯೂಸ್ ಕಡಬ) newskadaba.com, ಫೆ.12. ಲಖನೌ: ಅಯೋಧ್ಯೆ ರಾಮ ಮಂದಿರದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ವಿಧಿವಶರಾಗಿದ್ದಾರೆ. ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಬುಧವಾರ ಬೆಳಿಗ್ಗೆ 7 ಗಂಟೆಗೆ ಲಕ್ನೋದ ಸಂಜಯ್ ಗಾಂಧಿ ಪಿಜಿಐನಲ್ಲಿ ನಿಧನರಾದರು. ಅವರಿಗೆ 87 ವರ್ಷ ವಯಸ್ಸಾಗಿತ್ತು. ಬಾಬರಿ ಮಸೀದಿ ಧ್ವಂಸದಿಂದ ಹಿಡಿದು ಭವ್ಯವಾದ ರಾಮಮಂದಿರ ನಿರ್ಮಾಣದವರೆಗೆ ಎಲ್ಲದಕ್ಕೂ ಸಾಕ್ಷಿಯಾಗಿದ್ದ ಆಚಾರ್ಯ ಸತ್ಯೇಂದ್ರ ದಾಸ್ ಅವರು 1993 ರಿಂದ ರಾಮಲಾಲಾ ಅವರ ಸೇವೆಯಲ್ಲಿ ನಿರತರಾಗಿದ್ದರು. ಅವರು ಭವ್ಯ ದೇವಾಲಯದಲ್ಲಿ ರಾಮಲಲ್ಲಾಗೆ ಸೇವೆ […]

ಅಯೋಧ್ಯೆ ರಾಮ ಮಂದಿರದ ಪ್ರಧಾನ ಅರ್ಚಕ ಸತ್ಯೇಂದ್ರ ದಾಸ್ ವಿಧಿವಶ Read More »

ಬ್ರೇಕಿಂಗ್ ನ್ಯೂಸ್