ಭಾರತದಲ್ಲಿ ಫೇಸ್ ಬುಕ್ ಬಂದ್ ಮಾಡಿಸಬೇಕಾಗುತ್ತದೆ ➤ ಕರ್ನಾಟಕ ಹೈಕೋರ್ಟ್ ಎಚ್ಚರಿಕೆ
(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 15. ಸಿಎಎ ಮತ್ತು ಎನ್ಆರ್.ಸಿಯನ್ನು ಬೆಂಬಲಿಸಿದ ಕಾರಣಕ್ಕೆ ಯಾರೋ ಅಪರಿಚಿತರು ಮಂಗಳೂರು ಮೂಲದ ಶೈಲೇಶ್ ಕುಮಾರ್ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರೆದು, ಸೌದಿ ಅರೇಬಿಯಾದ ದೊರೆಯ ಬಗ್ಗೆ ಅವಹೇಳನಕಾರಿ ಪೋಸ್ಟ್ ದಾಖಲಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದ ತನಿಖೆಗೆ ಸೂಕ್ತ ಸಹಕಾರ ನೀಡದೇ ಇದ್ದಲ್ಲಿ ಭಾರತದಲ್ಲಿ ಫೇಸ್ ಬುಕ್ ಕಾರ್ಯಾಚರಣೆ ಬಂದ್ ಮಾಡುವಂತೆ ಆದೇಶ ಹೊರಡಿಸಬೇಕಾಗುತ್ತದೆ ಎಂದು ಹೈಕೋರ್ಟ್ ಎಚ್ಚರಿಕೆ ನೀಡಿದೆ. ಯಾರೋ ಅಪರಿಚಿತರು ನಕಲಿ ಎಫ್.ಬಿ ಅಕೌಂಟ್ ತೆರೆದು […]
ಭಾರತದಲ್ಲಿ ಫೇಸ್ ಬುಕ್ ಬಂದ್ ಮಾಡಿಸಬೇಕಾಗುತ್ತದೆ ➤ ಕರ್ನಾಟಕ ಹೈಕೋರ್ಟ್ ಎಚ್ಚರಿಕೆ Read More »
ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್