saudi arebia

2026ರ ಹಜ್ ಯಾತ್ರೆಗೆ ವಾರದೊಳಗೆ ಅರ್ಜಿ ಸಲ್ಲಿಕೆ ಆರಂಭ..!

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 07. ಮುಂದಿನ ವರ್ಷದ ಪವಿತ್ರ ಹಜ್ ಯಾತ್ರೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ವಾರದೊಳಗೆ ಆರಂಭಗೊಳ್ಳಲಿದೆ ಎಂದು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಹೇಳಿದ್ದಾರೆ. 2026ರಲ್ಲಿ ಹಜ್ ಯಾತ್ರೆಗೆ ಅರ್ಜಿ ಸಲ್ಲಿಸಲು ಬಯಸುವ ಯಾತ್ರಿಕರು ನಿಗದಿತ ಸಮಯದೊಳಗೆ ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಸರಕಾರವು 2026ರ ಹಜ್ ಅರ್ಜಿಗಳನ್ನು ಒಂದು ವಾರದೊಳಗೆ ಸ್ವೀಕರಿಸಲು ಪ್ರಾರಂಭಿಸಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಆದ್ದರಿಂದ ಹಜ್ ಯಾತ್ರೆಯನ್ನು ಕೈಗೊಳ್ಳಲು ಇಚ್ಚಿಸುವವರು ತಮ್ಮ ಪಾಸ್‌ಪೋರ್ಟ್‌ […]

2026ರ ಹಜ್ ಯಾತ್ರೆಗೆ ವಾರದೊಳಗೆ ಅರ್ಜಿ ಸಲ್ಲಿಕೆ ಆರಂಭ..! Read More »

ರಾಷ್ಟ್ರೀಯ ನ್ಯೂಸ್

ಸೌದಿ ಅರೇಬಿಯಾದಲ್ಲಿ ಕಾಸರಗೋಡು ಮೂಲದ ಟ್ಯಾಕ್ಸಿ ಚಾಲಕನನ್ನು ಗುಂಡಿಕ್ಕಿ ಹತ್ಯೆ

(ನ್ಯೂಸ್ ಕಡಬ) newskadaba.com ಕಡಬ, ಮೇ. 31. ಕಾಸರಗೋಡು ಮೂಲದ ಟ್ಯಾಕ್ಸಿ ಚಾಲಕರೊಬ್ಬರನ್ನು ರವಿವಾರ ಬೆಳಗಿನ ಜಾವ ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ಸೌದಿ ಅರೇಬಿಯದ ಅಸೀರ್ ಪ್ರಾಂತ್ಯದ ಬಿಶಾ ಎಂಬಲ್ಲಿ ನಡೆದಿದೆ. ಮೃತಪಟ್ಟವರನ್ನು 41 ವರ್ಷದ ಬಷೀರ್ ಎಂದು ಗುರುತಿಸಲಾಗಿದೆ. ಅವರು ಟ್ಯಾಕ್ಸಿ ಚಾಲಕರಾಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಕಳೆದ 13 ವರ್ಷಗಳಿಂದ ಬಷೀರ್ ಅವರು ಸೌದಿ ಅರೇಬಿಯಾದಲ್ಲಿ ಕೆಲಸ ಮಾಡುತ್ತಿದ್ದರು. ಅವರು ಮೊದಲು ಹೌಸ್ ಡ್ರೈವರ್ ವೀಸಾದ ಮೇಲೆ ಸೌದಿಗೆ ಆಗಮಿಸಿದ್ದರು ಎನ್ನಲಾಗಿದೆ.

ಸೌದಿ ಅರೇಬಿಯಾದಲ್ಲಿ ಕಾಸರಗೋಡು ಮೂಲದ ಟ್ಯಾಕ್ಸಿ ಚಾಲಕನನ್ನು ಗುಂಡಿಕ್ಕಿ ಹತ್ಯೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top